ಪಾಲಘರ್‌ನಲ್ಲಿ ಮರಕ್ಕೆ ಕಾರು ಢಿಕ್ಕಿ: ಐವರ ದಾರುಣ ಸಾವು

Team Udayavani, Feb 7, 2018, 10:56 AM IST

Accident1-700.jpg

ಮುಂಬಯಿ : ಇಂದು ನಸುಕಿನ ವೇಳೆ ನೆರೆಯ ಪಾಲಘರ್‌ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಧಾವಿಸುತ್ತಿದ್ದ  ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. 

ಕಾರು ವದ್ರಾಯಿ ಗ್ರಾಮದಿಂದ ಪಾಲಘರ್‌ ಪಟ್ಟಣಕ್ಕೆ ತೆರಳುತ್ತಿತ್ತು. ಪಾಟಿಲ್‌ವಾಡಿ ಸಮೀಪ ನಸುಕಿನ 3 ಗಂಟೆಯ ಹೊತ್ತಿಗೆ ಕಾರಿನ ಚಾಲಕನಿಗೆ ನಿಯಂತ್ರಣ ತಪ್ಪಿದ ಕಾರಣ ಅದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ನತದೃಷ್ಟ ಕಾರಿನಲ್ಲಿದ್ದ ಎಲ್ಲರೂ 25ರಿಂದ 30ರ ಹರೆಯದವರಾಗಿದ್ದು ಅಪಘಾತ ಸಂಭವಿಸಿದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ಬಹುತೇಕ ಕ್ಷೀಣವಾಗಿದ್ದುದರಿಂದ ಸ್ಥಳೀಯರಿಂದಾಗಲೀ ಅಥವಾ ಯಾರಿಂದಲಾದರೂ ಆಗಲೀ ನೆರವು ಸಿಗದೇ ಹೋಯಿತು ಎಂದು ಪೊಲೀಸರು ಹೇಳಿದರು. 

ಅಪಘಾತ ಸಂಭವಿಸಿದ ಸ್ವಲ್ಪ ಹೊತ್ತಿನ ಬಳಿಕ ಈ ಮಾರ್ಗವಾಗಿ ಸಾಗಿ ಕಾರೊಂದರ ಚಾಲಕನು ಪೊಲೀಸರಿಗೆ ಮಾಹಿತಿ ನೀಡಿದ. ನತದೃಷ್ಟ ಕಾರಿನ ಐವರೂ ಮೃತ ಪ್ರಯಾಣಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಾಲಘರ್‌ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಶತಪತಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

ಟಾಪ್ ನ್ಯೂಸ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.