ಪ.ಬಂಗಾಲದ ಐದು ಬಾರಿಯ ಸಂಸದ A R ಚೌಧರಿ ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ

Team Udayavani, Jun 18, 2019, 5:25 PM IST

ಹೊಸದಿಲ್ಲಿ : ಪಶ್ಚಿಮ ಬಂಗಾಲದ ಐದು ಬಾರಿಯ ಕಾಂಗ್ರೆಸ್‌ ಸಂಸದ ಆಧೀರ್‌ ರಂಜನ್‌ ಚೌಧರಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರಾಗಿರುತ್ತಾರೆ ಎಂದು ಇಂದು ಮಂಗಳವಾರ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಚೌಧರಿ ಅವರ ಹೆಸರನ್ನು ಪಕ್ಷದ ಉನ್ನತ ನಾಯಕತ್ವ ಅನುಮೋದಿಸಿದ ತರುವಾಯ ಅವರ ನೇಮಕಾತಿ ಪತ್ರವನ್ನು ಲೋಕಸಭಾ ಸಚಿವಾಲಯಕ್ಕೆ ಒಪ್ಪಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಹಾಗಿದ್ದರೂ ಚೌಧರಿ ಅವರ ನೇಮಕಾತಿ ಬಗ್ಗೆ ಪಕ್ಷವು ಅಧಿಕೃತವಾಗಿ ತುಟಿ ಬಿಚ್ಚಿಲ್ಲ. ಸ್ವತಃ ಚೌಧರಿ ಅವರು ಕೂಡ ತಮ್ಮ ನೇಮಕಾತಿಯ ಬಗ್ಗೆ ಜಾಣ ಅವಜ್ಞೆ ತೋರಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ