ದಾಭೋಲ್ಕರ್‌ ಹಂತಕರಿಗೆ ಕರ್ನಾಟಕದಲ್ಲಿ ತರಬೇತಿ

Team Udayavani, Aug 20, 2018, 6:00 AM IST

22.jpg

ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹಂತಕರು ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಶೂಟಿಂಗ್‌ ತರಬೇತಿ ಪಡೆದಿದ್ದರು ಎಂದು ಪುಣೆಯ ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ ನೀಡಿದೆ. ಶನಿವಾರ ಬಂಧಿತನಾದ ಪ್ರಮುಖ ಆರೋಪಿ ಸಚಿನ್‌ ಪ್ರಕಾಶ್‌ರಾವ್‌ ಅಂಡುರೆ ಯನ್ನು ಕೋರ್ಟ್‌ಗೆ ಹಾಜರುಪಡಿಸಿದ ಸಿಬಿಐ, 14 ದಿನಗಳ ಕಾಲ ವಶಕ್ಕೆ ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಿತು. ದಾಭೋಲ್ಕರ್‌ ಹತ್ಯೆಗೂ ಮುನ್ನ ಅಂಡುರೆ ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಕಡೆಗಳಲ್ಲಿ ತರಬೇತಿ ಪಡೆದಿರುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಸಿಬಿಐ ತಿಳಿಸಿತು. ಈ ಹಿನ್ನೆಲೆಯಲ್ಲಿ ಕೋರ್ಟ್‌, ಆ.26ರವರೆಗೆ ಅಂಡುರೆ ಯನ್ನು ಸಿಬಿಐ ವಶಕ್ಕೊಪ್ಪಿಸಿತು.

ಇದೇ ವೇಳೆ, ಅಂಡುರೆ ಬಂಧನದ ಬೆನ್ನಲ್ಲೇ ಸಿಬಿಐ ಶಿವಸೇನೆಯ ಮಾಜಿ ಕಾರ್ಪೊರೇಟರ್‌ ಶ್ರೀಕಾಂತ್‌ ಪಂಗಾರ್ಕರ್‌ರನ್ನು ವಶಕ್ಕೆ ಪಡೆದಿದೆ. ಕೊಲೆ ವೇಳೆ ಶ್ರೀಕಾಂತ್‌ ಕೂಡ ನನ್ನ ಜತೆಗಿದ್ದು ಬೈಕ್‌ ಚಲಾಯಿಸುತ್ತಿದ್ದರು ಎಂದು ಅಂಡುರೆ ಬಾಯಿಬಿಟ್ಟಿದ್ದ .

Ad

ಟಾಪ್ ನ್ಯೂಸ್

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

Nabard–meet

ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ 4.46 ಲಕ್ಷ ಕೋಟಿ ರೂ. ಸಾಲ: ನಬಾರ್ಡ್‌

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Cong-Dk-gurantee

ಪ್ರತಿ ವಾರ್ಡ್‌, ಪಂಚಾಯತ್‌ ಮಟ್ಟದಲ್ಲೂ ಗ್ಯಾರಂಟಿ ಸಮಾವೇಶ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

Give more time for amendment of electoral rolls: TDP

Electoral Rolls: ಮತಪಟ್ಟಿ ತಿದ್ದುಪಡಿಗೆ ಹೆಚ್ಚು ಕಾಲಾವಕಾಶ ನೀಡಿ: ಟಿಡಿಪಿ

Operation Kalanemi: 200 fake babas arrested in Uttarakhand!

Operation Kalanemi: ಉತ್ತರಾಖಂಡದಲ್ಲಿ 200 ನಕಲಿ ಬಾಬಾಗಳ ಸೆರೆ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

EDU-Dpt

ಶಿಕ್ಷಣ ಇಲಾಖೆ: ಮುಖ ಚಹರೆ ಮೂಲಕ ಹಾಜರಿ ಹಾಕುವ ಪ್ರಕ್ರಿಯೆ ಜಾರಿ

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

Nabard–meet

ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ 4.46 ಲಕ್ಷ ಕೋಟಿ ರೂ. ಸಾಲ: ನಬಾರ್ಡ್‌

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.