ಪೈಲಟ್ ಎಡವಟ್ಟಿನಿಂದ ವಿಮಾನ ಹೈಜಾಕ್ ಭೀತಿ
Team Udayavani, Nov 11, 2018, 6:00 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಏರ್ಪೋರ್ಟಿಂದ ಅಫ್ಘಾನಿಸ್ತಾನದ ಕಂದಹಾರ್ಗೆ ಹೊರಡಬೇಕಿದ್ದ ವಿಮಾನ ಪೈಲಟ್ ಕಣ್ತಪ್ಪಿನಿಂದ ಹೈಜಾಕ್ ಬಟನ್ ಒತ್ತಿದ್ದ ಪರಿಣಾಮ ಶನಿವಾರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಏರಿಯಾನಾ ಆಫ್ಘಾನ್ ಏರ್ಲೈನ್ಸ್ನ ವಿಮಾನದ ಪೈಲಟ್ ಹೈಜಾಕ್ ಬಟನ್ ಒತ್ತಿದ ಕೂಡಲೇ ದೆಹಲಿ-ಕಂದಹಾರ್ ಎಫ್ಜಿ 312 ಮಾದರಿಯ ವಿಮಾನವನ್ನು ಎನ್ಎಸ್ಜಿ ಮತ್ತು ಇತರ ಭದ್ರತಾ ಸಿಬ್ಬಂದಿ ತಕ್ಷಣವೇ ಭದ್ರತಾ ಸಿಬ್ಬಂದಿ ಸುತ್ತುವರಿದು ತೀವ್ರ ತಪಾಸಣೆ ನಡೆಸಿದರು. ಯಾವುದೇ ಅಪಾಯವಿಲ್ಲ ಎಂಬುದು ಸಾಬೀತಾದಾಗ ಎಲ್ಲರೂ ನಿಟ್ಟುಸಿರುಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ