ಫ್ಲೈಟ್‌ಗೆ ಶೌಚಾಲಯ “ಬ್ಲಾಕ್‌’!


Team Udayavani, Mar 16, 2017, 11:04 AM IST

toilet.jpg

ಮುಂಬೈ: ವಿಮಾನ ತಡ ಆಗಲು ಏನು ಕಾರಣ ಎಂದು ಕೇಳಿದರೆ, ತಾಂತ್ರಿಕ, ಹವಾಮಾನ ಇತ್ಯಾದಿ ಕಾರಣಗಳನ್ನು ಕೊಡಬಹುದು.ಆದರೆ ನಿಜಕ್ಕೂ ವಿಷಯ ಬೇರೆಯೇ ಇದೆ! ಭಾರತೀಯರು ಪ್ರಯಾಣಿಸುವ ವಿಮಾನಗಳು ಕೆಲವೊಮ್ಮೆ ತಡ ಆಗಲು ಶೌಚಾಲಯ ಸರಿಯಾಗಿ ಕೆಲಸ ಮಾಡದೇ ಇರುವುದು ಕಾರಣವಂತೆ.

ವಿಮಾನದಲ್ಲಿ ಶೌಚಾಲಯಕ್ಕೆ ತೆರಳುವ ಭಾರತೀಯರಿಗೆ ಶೌಚಾಲಯವನ್ನು ಹೇಗೆ ಬಳಸಬೇಕೆಂದೇ ಗೊತ್ತಿಲ್ಲವಂತೆ. ಅವರು ಅಲ್ಲಿನ ವ್ಯವಸ್ಥೆಯನ್ನು ಕೆಟ್ಟದ್ದಾಗಿ ಬಳಸುವುದರಿಂದ ಸಮಸ್ಯೆಯಾಗುತ್ತದಂತೆ. ಕೆಲವು ಪ್ರಯಾಣಿಕರು ಶೌಚಾಲಯದ ಕಮೋಡ್‌ಗೆ ಬಾಟಲಿ, ಟಿಶ್ಯೂ ಪೇಪರ್‌, ಇತರ ಬೇಡದ ವಸ್ತುಗಳನ್ನು ಹಾಕುತ್ತಾರೆ. ಇದರಿಂದ ಈಗಿನ ನಿರ್ವಾತ ತಾಂತ್ರಿಕತೆ ಹೊಂದಿದ ಅತ್ಯಾಧುನಿಕ ಶೌಚಾಲಯಗಳು ಕೂಡ ಬ್ಲಾಕ್‌ ಆಗುತ್ತವಂತೆ.ಅದನ್ನು ಸರಿಪಡಿಸದೇ ವಿಮಾನ ಪ್ರಯಾಣ ಮಾಡುವಂತೆ ಇರುವುದಿಲ್ಲ. ಇದನ್ನು ಸರಿಪಡಿಸುವ ಸಮಯದಲ್ಲಿ ವಿಮಾನ ತಡವಾಗುತ್ತದೆ ಎಂದು ಹೇಳಲಾಗಿದೆ. ಏರ್‌ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ ಶೌಚಾಲಯ ಬ್ಲಾಕ್‌ ಆದ ಬಗ್ಗೆ ತಿಂಗಳಿಗೆ ಸಾಮಾನ್ಯ 30ರಿಂದ 60 ದೂರುಗಳು ದಾಖಲಾಗುತ್ತವೆ. ಕಳೆದ ಶನಿವಾರ ದೆಹಲಿ-ಚಿಕಾಗೋ ವಿಮಾನ ವಿಳಂಬಕ್ಕೂ ಇದೇ ಕಾರಣವಾಗಿತ್ತು. 2016ರಲ್ಲಿ ಜೂ. 5ರಿಂದ ಆ.23ರ ವರೆಗಿನ ಅವಧಿಯಲ್ಲಿ 14 ಅಂತಾರಾಷ್ಟ್ರೀಯ ವಿಮಾನಗಳು ಟಾಯ್ಲೆಟ್‌ ಬ್ಲಾಕ್‌ನಿಂದಾಗಿಯೇ ವಿಳಂಬವಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.