ಪ್ರವಾಹದ ಅಬ್ಬರಕ್ಕೆ ಅಸ್ಸಾಂನಲ್ಲಿ 4 ಬಲಿ


Team Udayavani, Aug 13, 2017, 7:55 AM IST

13-PTI-10.jpg

ಗುವಾಹಟಿ: ಕಳೆದ 4 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತೀವ್ರಗೊಂಡಿದೆ. ಅಸ್ಸಾಂ, ತ್ರಿಪುರಾ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹವಾಮಾನ ಇಲಾಖೆಯು ಇಲ್ಲಿ ರವಿವಾರದವರೆಗೂ ರೆಡ್‌ ಅಲರ್ಟ್‌ ಘೋಷಿಸಿದೆ.

ಅಸ್ಸಾಂನಲ್ಲಿ 19 ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ 10 ಲಕ್ಷಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ. ಸುಮಾರು 63 ಸಾವಿರ ಮಂದಿಯನ್ನು 268 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯದಲ್ಲಿ 1,750 ಗ್ರಾಮಗಳು ಹಾಗೂ 1 ಲಕ್ಷ ಹೆಕ್ಟೇರ್‌ನಷ್ಟು ಕೃಷಿ ಭೂಮಿ ಮುಳುಗಡೆಯಾಗಿವೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ರಾಷ್ಟ್ರೀಯ ವಿಪತ್ತು ಕ್ರಿಯಾ ಪಡೆ ರಾಜ್ಯಾದ್ಯಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ತುರ್ತು ರಕ್ಷಣಾ ಕಾರ್ಯಕ್ಕೆಂದು ಸೇನೆಯನ್ನೂ ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಬ್ರಹ್ಮಪುತ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನರ ನಿದ್ದೆಗೆಡಿಸಿದೆ. ಇಲ್ಲಿನ ಇನ್ನೂ 9 ನದಿಗಳು ಕೂಡ ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.