ವಿತ್ತ ಸಚಿವ ಜೇಟ್ಲಿ ಗೆ ಕಿಡ್ನಿ ತೊಂದರೆ; ಶಸ್ತ್ರ ಚಿಕಿತ್ಸೆಯ ಅಗತ್ಯ

Team Udayavani, Apr 5, 2018, 11:25 AM IST

Arun Jaitley-700.jpg

ಹೊಸದಿಲ್ಲಿ : 65ರ ಹರೆಯದ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ  ಕಿಡ್ನಿ ತೊಂದರೆಗೆ ಒಳಗಾಗಿದ್ದು ಅವರು ಶಸ್ತ್ರ ಚಿಕಿತ್ಸೆಗೆ ಒಳಪಡಬೇಕಾದೀತು ಎಂದು ಸಚಿವರ ನಿಕಟ ಮೂಲಗಳು ತಿಳಿಸಿವೆ.

ಜೇಟ್ಲಿ  ಅವರು ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿದ್ದು ಅವರಿಗೆ ಮೂತ್ರ ಪಿಂಡದ ತೊಂದರೆ ಇದೆ ಎಂದು ವೈದ್ಯರು ದೃಢೀಕರಿಸಿದ್ದಾರೆ. ಜೇಟ್ಲಿ  ಅವರ ಆಸ್ಪತ್ರೆಗೆ ಸೇರಿಲ್ಲವಾದರೂ ಸೋಂಕಿಗೆ ಗುರಿಯಾಗದಂತೆ ಎಚ್ಚರಿಕೆ ವಹಿಸಲು ಮನೆಯಿಂದ ಹೊರಗೆ ಹೋಗದಂತೆ ಅವರಿಗೆ ವೈದ್ಯರು ಸೂಚಿಸಿದ್ದಾರೆ.

ಕಳೆದ ಸೋಮವಾರದಿಂದ ಜೇಟ್ಲಿ  ಅವರು ತಮ್ಮ ಸಚಿವಾಲಯಕ್ಕೆ ಹೋಗುತ್ತಿಲ್ಲ. ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ನೂತನವಾಗಿ ಚುನಾಯಿತರಾದರೂ ಪ್ರಮಾಣ ವಚನ ಸ್ವೀಕರಿಸಲು ಹೋಗಿರಲಿಲ್ಲ. ತಮ್ಮ ನಿವಾಸದಲ್ಲೇ ಇದ್ದುಕೊಂಡು ಅವರು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 

2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದಾಗ ಜೇಟ್ಲಿ  ಅವರು ಬ್ಯಾರಿಯಾಟ್ರಿಕ್‌ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದರು. ದೀರ್ಘ‌ಕಾಲದಿಂದ ಮದುಮೇಹಿಗಳಾಗಿರುವ ಜೇಟ್ಲಿ   ತೂಕ ಹೆಚ್ಚಿಸುವ ಸರ್ಜರಿಗೆ ಒಳಪಟ್ಟಿದ್ದರು. ಆ ಸರ್ಜರಿಯನ್ನು ಮ್ಯಾಕ್ಸ್‌ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು. ಆದರೆ ಅಲ್ಲಿ ಕೆಲವು ತೊಂದರೆಗಳು ಎದುರಾಗಿದ್ದ ಕಾರಣ ಅವರನ್ನು ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. 

ಈಗ ಜೇಟ್ಲಿ  ಅವರನ್ನು ಅವರ ನಿವಾಸದಲ್ಲಿ ಏಮ್ಸ್‌ ವೈದ್ಯರು ನೋಡಿಕೊಳ್ಳುತ್ತಿದ್ದಾರೆ. ಜೇಟ್ಲಿ  ಅವರ ಮೂತ್ರ ಪಿಂಡ ಕಸಿ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆಯೇ ಇಲ್ಲವೇ ಎಂಬುದನ್ನು ಅವರು ಈಗಿನ್ನು ನಿರ್ಧರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.