ಕಥುವಾ: ಸಿಂಗ್‌ vs ಬಿಜೆಪಿ: ಮೋದಿ ಮೌನ ಪ್ರಶ್ನಿಸಿದ ಮನಮೋಹನ್‌

Team Udayavani, Apr 19, 2018, 6:00 AM IST

31.jpg

ನವದೆಹಲಿ: ಜಮ್ಮು-ಕಾಶ್ಮೀರದ ಕಥುವಾ ದಲ್ಲಿ ನಡೆದ 8ರ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ಪ್ರಧಾನಿ ಮೋದಿ ಅವರ ದೀರ್ಘ‌ ಮೌನವನ್ನು ಮಾಜಿ ಪ್ರಧಾನ್‌ ಮನಮೋಹನ್‌ ಸಿಂಗ್‌ ಪ್ರಶ್ನಿಸಿದ್ದಾರೆ. ಅವರ ಹೇಳಿಕೆಯಿಂದ ಕಿಡಿಕಿಡಿಯಾದ ಬಿಜೆಪಿ, ಮಾಜಿ ಪ್ರಧಾನಿಯ ವಿರುದ್ಧ ವಾಗ್ಧಾಳಿ ನಡೆಸಿದೆ.

ಬುಧವಾರ ಮಾತನಾಡಿದ  ಸಿಂಗ್‌, “ಕಥುವಾ ಮತ್ತು ಉನ್ನಾವ್‌ ಅತ್ಯಾಚಾರ ಪ್ರಕರಣ ಸಂಬಂಧ ದೀರ್ಘ‌ವಾದ ಮೌನ ವಹಿಸಿರುವ ಪ್ರಧಾನಿ ಮೋದಿ ಮಾತಾಡಬೇಕಿದೆ. ನನಗೆ ನೀಡುತ್ತಿದ್ದ ಸಲಹೆಯನ್ನು ಅವರು ಈಗ ಪಾಲಿಸಬೇಕಿದೆ’ ಎಂದಿದ್ದಾರೆ. ಮೋದಿ ಶುಕ್ರವಾರವಾದರೂ ಮೌನ ಮುರಿದರಲ್ಲ, ಅದಕ್ಕೆ  ಸಂತೋಷ ಆಯಿತು. ನನ್ನನ್ನು ಮೌನಮೋಹನ್‌ಸಿಂಗ್‌ ಎನ್ನುತ್ತಿದ್ದವರು ಈಗ ಮಾತನಾಡಲಿ. ಘಟನೆ ನಡೆದ ಬೆನ್ನಲ್ಲೇ ಪ್ರತಿಕ್ರಿಯಿಸದಿದ್ದರೆ, ತಪ್ಪು ಮಾಡಿದರೂ ಯಾವುದೇ ಶಿಕ್ಷೆ ಎದುರಿಸಬೇಕಾಗಿಲ್ಲ ಎಂದು ಆರೋಪಿಗಳು ಭಾವಿಸತೊಡಗುತ್ತಾರೆ. ಅಧಿಕಾರದಲ್ಲಿದ್ದವರು ಸಮಯಕ್ಕೆ ಸರಿಯಾಗಿ ಮಾತನಾಡಲೇಬೇಕು ಎಂದು ಸಿಂಗ್‌ ಹೇಳಿದ್ದಾರೆ.

ಹೋಲಿಕೆ ಮಾಡಬೇಡಿ: ಮಾಜಿ ಪ್ರಧಾನಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, “ನಿಮ್ಮ ಮತ್ತು ಮೋದಿ ಆಡಳಿತಾವಧಿಯನ್ನು ಹೋಲಿಕೆ ಮಾಡಬೇಡಿ’ ಎಂದು ಹೇಳಿದೆ. ಪ್ರಧಾನಿ ಮೋದಿ  ಅತ್ಯಾಚಾರ ಪ್ರಕರಣವನ್ನು ಹೀನ ಮತ್ತು ಅಮಾನವೀಯ ಎಂದು ಹೇಳುವ ಮೂಲಕ ಕಟು ಪದಗಳಿಂದ ಖಂಡಿಸಿದ್ದಾರೆ. ಹಾಗಾಗಿ, ದಯವಿಟ್ಟು ಮನಮೋಹನ್‌ಸಿಂಗ್‌ ಅವರು ತಮ್ಮ ದಿನಗಳನ್ನು ಮೋದಿಜೀ ದಿನಗಳೊಂದಿಗೆ ಹೋಲಿಸುವುದು ಬೇಡ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ನ್ಯೂಯಾರ್ಕ್‌ನಲ್ಲಿ ನ್ಯಾಯಕ್ಕಾಗಿ ರ್ಯಾಲಿ
ಕಥುವಾ, ಉನ್ನಾವ್‌ ಮತ್ತು ಸೂರತ್‌ನಲ್ಲಿ ನಡೆದ ಅತ್ಯಾಚಾರ, ಹತ್ಯೆ ಪ್ರಕರಣಗಳನ್ನು ಖಂಡಿಸಿ ಬುಧವಾರ ನ್ಯೂಯಾರ್ಕ್‌ನಲ್ಲಿ 20ಕ್ಕೂ ಹೆಚ್ಚು ಸಂಘಟನೆಗಳು ಬೃಹತ್‌ ರ್ಯಾಲಿ ನಡೆಸಿದವು. “ನ್ಯಾಯಕ್ಕಾಗಿ ಒಗ್ಗಟ್ಟು ರ್ಯಾಲಿ: ಭಾರತದಲ್ಲಿನ ಅತ್ಯಾಚಾರಕ್ಕೆ ಖಂಡನೆ’ ಎಂಬ ಬ್ಯಾನರ್‌ನಡಿ  ಯೂನಿಯನ್‌ ಸ್ಕ್ವೇರ್‌ನ ಮಹಾತ್ಮಗಾಂಧಿ ಪ್ರತಿಮೆ ಮುಂದೆ ನಡೆದ ರ್ಯಾಲಿಯಲ್ಲಿ ವಿವಿಧ ಸಂಘಸಂಸ್ಥೆಗಳು, ದೇವಾಲಯಗಳ ಮಂಡಳಿಗಳು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ: ಗಣೇಶ್‌ ರಾವ್‌

ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ: ಗಣೇಶ್‌ ರಾವ್‌

Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ

Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pinarayi

ಅಗ್ನಿ ದುರಂತ; ಕುವೈಟ್‌ಗೆ ತೆರಳಲು ಸಚಿವೆಗೆ ಕೇಂದ್ರ ಅಡ್ಡಿ: ಕೇರಳ ಸಿಎಂ

terrorist

Kashmir; ಕಥುವಾದಲ್ಲಿ ಜೈಶ್‌ಕಮಾಂಡರ್‌ ರಿಹಾನ್‌ ಸಾವು

hijab

Gujarat: ಮುಸ್ಲಿಮ್‌ ಮಹಿಳೆಗೆ ಆವಾಸ್‌ ಮನೆ ಕೊಟ್ಟದ್ದಕ್ಕೆ ಇತರರ ಕ್ಯಾತೆ!

1-aasasa

Porsche case: ಲಂಚ ಪಡೆಯುತ್ತಿದ್ದ ಆಸ್ಪತ್ರೆ ಸಿಬಂದಿ ವೀಡಿಯೋ ಲಭ್ಯ

Ajit Pawar

NDA ಕಡಿಮೆ ಸೀಟು: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್‌ಸಿಪಿ ನಡುವೆ ವಾಗ್ವಾದ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

pinarayi

ಅಗ್ನಿ ದುರಂತ; ಕುವೈಟ್‌ಗೆ ತೆರಳಲು ಸಚಿವೆಗೆ ಕೇಂದ್ರ ಅಡ್ಡಿ: ಕೇರಳ ಸಿಎಂ

1-rt

ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.