ರೈಲ್ವೆ ಆಹಾರ ಪೊಟ್ಟಣದಲ್ಲಿ ಮಾಹಿತಿ ಕಡ್ಡಾಯ
Team Udayavani, Sep 22, 2017, 9:15 AM IST
ಹೊಸದಿಲ್ಲಿ: ರೈಲುಗಳಲ್ಲಿ ನೀಡುವ ಆಹಾರದ ಪೊಟ್ಟಣಗಳ ಮೇಲೆ ಪ್ರಮಾಣ, ತಯಾರಾದ ದಿನಾಂಕ, ಆಹಾರ ಸರಬರಾಜು ಗುತ್ತಿಗೆ ವಹಿಸಿಕೊಂಡಿರುವವರ ಕುರಿತು ಮಾಹಿತಿಗಳು ಕಡ್ಡಾಯವಾಗಿ ಅಚ್ಚಾಗಿರಬೇಕು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆಹಾರದ ಗುಣಮಟ್ಟಗಳ ಬಗ್ಗೆ ಮೇಲಿಂದ ಮೇಲೆ ದೂರುಗಳು ಬಂದ ಕಾರಣ ಆಹಾರ ಗುಣಮಟ್ಟದ ಕುರಿತು ಸಚಿವಾಲಯ ಹೆಚ್ಚಿನ ಗಮನ ವಹಿಸುತ್ತಿದೆ. ರೈಲ್ವೇ ಮಂಡಳಿಗಳ ವಿಭಾಗೀಯ ಪ್ರಧಾನ ವ್ಯವಸ್ಥಾಪಕರಿಗೆ ಈ ನಿಟ್ಟಿನಲ್ಲಿ ಅವರು ಪತ್ರ ಬರೆದಿದ್ದಾರೆ. ಪೊಟ್ಟಣದ ದಿನಾಂಕ ಜೊತೆಗೆ ಸಸ್ಯಹಾರ ಅಥವಾ ಮಾಂಸಹಾರ ಎಂಬುದನ್ನು ಸೂಚಿಸುವಂಥ ಚಿಹ್ನೆ ಕಡ್ಡಾಯವಾಗಿ ಇರಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ