ಲೋಕಸಭೆ ಚುನಾವಣೆಗೆ ಸಿದ್ಧತೆ ಬಿಜೆಪಿಯಿಂದ 17 ಸಮಿತಿ ರಚನೆ

Team Udayavani, Jan 7, 2019, 12:30 AM IST

bjpsymbol.jpg

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ರವಿವಾರ 17 ಸಮಿತಿಗಳನ್ನು ರಚಿಸಿದ್ದು, ಅದಕ್ಕೆ ಸದಸ್ಯರುಗಳನ್ನೂ ನೇಮಕ ಮಾಡಿದೆ. 

20 ಸದಸ್ಯರ ಪ್ರಣಾಳಿಕೆ ಸಮಿತಿ(ಸಂಕಲ್ಪ ಪತ್ರ)ಗೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ನೇತೃತ್ವ ವಹಿಸಲಿದ್ದಾರೆ. ವಿತ್ತ ಸಚಿವ ಅರುಣ್‌ ಜೇಟ್ಲಿ ಪಕ್ಷದ ಪ್ರಚಾರ ಸಮಿತಿಯನ್ನು ಮುನ್ನಡೆ‌ಸಲಿದ್ದಾರೆ. ಇನ್ನು “ಸಾಮಾಜಿಕ ಸಂಪರ್ಕ’ ಎಂಬ ಮೂರನೇ ಸಮಿತಿಯ ನೇತೃತ್ವದ ಹೊಣೆಯನ್ನು ಸಚಿವ ನಿತಿನ್‌ ಗಡ್ಕರಿ ಅವರಿಗೆ ವಹಿಸಲಾಗಿದೆ.

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಈ ಪಟ್ಟಿ ತಯಾರಿಸಿದ್ದು, ಸಾಮಾಜಿಕ ಸಂಪರ್ಕ ಸಮಿತಿಯಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸ್ಥಾನ ಪಡೆದಿದ್ದಾರೆ. 

ರಾಜನಾಥ್‌ ನೇತೃತ್ವದ ಪ್ರಣಾಳಿಕೆ ಸಮಿತಿಯಲ್ಲಿ ಹಿರಿಯ ಸಚಿವರಾದ ಜೇಟ್ಲಿ, ನಿರ್ಮಲಾ ಸೀತಾರಾಮನ್‌, ರವಿಶಂಕರ್‌ ಪ್ರಸಾದ್‌, ಪಿಯೂಷ್‌ ಗೋಯೆಲ್‌, ಮುಖಾ¤ರ್‌ ಅಬ್ಟಾಸ್‌ ನಖೀÌ ಮತ್ತಿತರರು ಇದ್ದಾರೆ.

8 ಸದಸ್ಯರ ಪ್ರಚಾರ ಸಮಿತಿಯಲ್ಲಿ ಜೇಟ್ಲಿ ಜತೆ ಗೋಯೆಲ್‌, ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌, ಅನಿಲ್‌ ಜೈನ್‌, ಮಹೇಶ್‌ ಶರ್ಮಾ ಮತ್ತಿತರರಿದ್ದಾರೆ. ಸಚಿವ ಗಡ್ಕರಿ ನೇತೃತ್ವದ 13 ಸದಸ್ಯರ ಸಾಮಾಜಿಕ ಸಂಪರ್ಕ ಸಮಿತಿಯಲ್ಲಿ ಸದಾನಂದ ಗೌಡ, ರಾಜೀವ್‌ ಚಂದ್ರಶೇಖರ್‌, ಕೈಲಾಶ್‌ ವಿಜಯವರ್ಗೀಯ ಮತ್ತಿತರರು ಸ್ಥಾನ ಪಡೆದಿದ್ದಾರೆ.

ಇನ್ನು ರವಿಶಂಕರ್‌ ಪ್ರಸಾದ್‌ ಅವರಿಗೆ ಪಕ್ಷದ ಮಾಧ್ಯಮ ಸಮಿತಿ ಹೊಣೆ ಹಾಗೂ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರಿಗೆ ಬುದ್ಧಿಜೀವಿಗಳ ಜತೆಗೆ ಸಭೆ ಆಯೋಜಿಸುವ ಹೊಣೆಯನ್ನು ವಹಿಸಲಾಗಿದೆ. ಬಿಜೆಪಿ ಮಾಧ್ಯಮ ವಿಭಾಗದ ಮುಖ್ಯಸ್ಥ ಅನಿಲ್‌ ಬಲೂನಿ ಹಾಗೂ ಉಪಾಧ್ಯಕ್ಷ ಸಂಜಯ್‌ ಮಾಯೂಕ್‌ ಸೇರಿದಂತೆ ಪಕ್ಷದ ಎಲ್ಲ ರಾಷ್ಟ್ರೀಯ ವಕ್ತಾರರು ಮಾಧ್ಯಮ ಸಮಿತಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಇದಲ್ಲದೆ ಪಕ್ಷದ ನಾಯಕರ ಪ್ರವಾಸವನ್ನು ನಿರ್ವಹಿಸಲು ಮತ್ತು ಸಾಮಾಜಿಕ ಜಾಲತಾಣಗಳನ್ನು ನಿರ್ವಹಿಸಲು ಪ್ರತ್ಯೇಕ ಗುಂಪುಗಳನ್ನು ರಚಿಸಲಾಗಿದೆ. ಸಾರಿಗೆ, ಪ್ರಕಟಣೆಗಳ ವಿತರಣೆ, ಮನ್‌ ಕಿ ಬಾತ್‌, ಬೈಕ್‌ ರ್ಯಾಲಿಗಳನ್ನು ನೋಡಿಕೊಳ್ಳಲು ಕೂಡ ಅಮಿತ್‌ ಶಾ ಅವರು ಸಮಿತಿಗಳನ್ನು ರಚಿಸಿದ್ದಾರೆ.
 
ಟಾಪ್ ನ್ಯೂಸ್

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸೂಡಾ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಸಂಪನ್ನ

ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

32tmc

ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ: ಕಿರಣ್ ಕಾಂದೋಳಕರ್

ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

31cmsawanth

ಲೈಂಗಿಕ ಕಿರುಕುಳದ ದೂರಿನಲ್ಲಿ ಸತ್ಯಾಂಶವಿದ್ದರೆ, ಆ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಲ್ಗಾರ್ ಪರಿಷತ್ ಪ್ರಕರಣ; ಮೂರು ವರ್ಷ ಜೈಲುವಾಸದ ಬಳಿಕ ಲಾಯರ್ ಸುಧಾ ಬಿಡುಗಡೆ

MUST WATCH

udayavani youtube

ಮಂಗಳೂರು: 13 ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಚೋರರ ಬಂಧನ

udayavani youtube

ಅಕಾಲಿಕ ಮಳೆಯ ಆತಂಕ.. ಯಂತ್ರದ ಮೂಲಕ ಭತ್ತದ ಒಕ್ಕಲು

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

ಹೊಸ ಸೇರ್ಪಡೆ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸೂಡಾ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಸಂಪನ್ನ

ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

ಚಳಿಗಾಲ ಅಧಿವೇಶನ ಅಚ್ಚುಕಟ್ಟಾಗಿ ನಿರ್ವಹಿಸಿ

ಚಳಿಗಾಲ ಅಧಿವೇಶನ ಅಚ್ಚುಕಟ್ಟಾಗಿ ನಿರ್ವಹಿಸಿ

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

32tmc

ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ: ಕಿರಣ್ ಕಾಂದೋಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.