ದೇಶದ ರಕ್ಷಣೆಗಾಗಿ ಏಕೀಕೃತ ವಿರೋಧ ಪಕ್ಷ : TDP ಚಂದ್ರಬಾಬು ನಾಯ್ಡು
Team Udayavani, Nov 1, 2018, 3:57 PM IST
ಹೊಸದಿಲ್ಲಿ : ದೇಶದ ರಕ್ಷಣೆಗಾಗಿ ಏಕೀಕೃತ ವಿರೋಧ ಪಕ್ಷವನ್ನು ಕಟ್ಟುವುದೇ ನನ್ನ ಯೋಜನೆಯಾಗಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿಕೊಂಡಿದ್ದಾರೆ.
ನ್ಯಾಶನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಮತ್ತು ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲ ಅವರನ್ನು ಭೇಟಿಯಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನಾಯ್ಡು, ದೇಶದ ರಕ್ಷಣೆಗಾಗಿ ಏಕೀಕೃತ ವಿರೋಧ ಪಕ್ಷವನ್ನು ಕಟ್ಟುವುದೇ ನನ್ನ ಗುರಿಯಾಗಿದೆ ಎಂದು ಹೇಳಿದರು.
ಈ ನಿಟ್ಟಿನಲ್ಲಿ ನಾನು ಇಂದೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದೇನೆ ಎಂದು ಹೇಳಿದರು.
ಈ ಸಂಬಂಧ ದಿಲ್ಲಿಯಲ್ಲಿ ನಾವು ಭೇಟಿಯಾಗಿ ದೇಶದ ಭವಿಷ್ಯವನ್ನು ಕಾಪಾಡುವುದಕ್ಕಾಗಿ ಯೋಜನೆಯೊಂದನ್ನು ರೂಪಿಸಲು ನಿರ್ಧರಿಸಿದ್ದೇವೆ ಎಂದು ನಾಯ್ದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ
ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ
ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ
ಡೈಲಿಡೋಸ್:ಫ್ಲೆಕ್ಸ್ ಸಾಹೇಬ್ರ ಫಿಕ್ಸ್ಡ್ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ