

Team Udayavani, May 21, 2024, 8:29 PM IST
ನವದೆಹಲಿ: ಲೋಕಸಭಾ ಚುನಾವಣೆಯ ಇನ್ನೆರಡು ಹಂತಗಳು ಬಾಕಿಯಿರುವಾಗಲೇ ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಜಗ್ಬೀರ್ ಸಿಂಗ್ ಬ್ರಾರ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಸಿಂಗ್ ಅವರ ಸಮ್ಮುಖದಲ್ಲಿ ಪಂಜಾಬಿನ ಮಾಜಿ ಶಾಸಕ ಬ್ರಾರ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆಪ್‌ಗೆ ಸೇರುವ ಮುನ್ನ ಬ್ರಾರ್ ಶಿರೋಮಣಿ ಅಕಾಲಿದಳದ ಸದಸ್ಯರಾಗಿದ್ದರು.
Ad
Pune Porsche case: ಆರೋಪಿ ಬಾಲಕ ಎಂದೇ ಪರಿಗಣನೆ
ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ
Nimisha Priya: ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ… ವರದಿ
Fauja Singh: 114ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ರಸ್ತೆ ಅಪಘಾತದಲ್ಲಿ ನಿಧನ
Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು
You seem to have an Ad Blocker on.
To continue reading, please turn it off or whitelist Udayavani.