ವಿಚಾರಣೆ ತಪ್ಪಿಸಿದ ರಾಬ್ರಿ ದೇವಿ
Team Udayavani, Oct 12, 2017, 7:20 AM IST
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಬುಧವಾರ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಜಾರಿ ನಿರ್ದೇಶನಾಲಯ ಸತತ ಮೂರನೇ ಬಾರಿಗೆ ಅವರಿಗೆ ಸಮನ್ಸ್ ಕಳುಹಿಸಿತ್ತು. ವಿಚಾರಣೆ ಯಿಂದ ದೂರ ಉಳಿಯಲು ಅವರು ನಿಗದಿತ ಕಾರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ನೀಡಿದ್ದಾರೆಯೋ ಇಲ್ಲವೋ ಎನ್ನುವುದು ಗೊತ್ತಾಗಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪುತ್ರ ತೇಜಸ್ವಿ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ ಒಟ್ಟು ಒಂಭತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಜುಲೈನಲ್ಲಿ ಸಿಬಿಐ ಲಾಲು ಕುಟುಂಬದ ಮೇಲೆ ಕೇಸು ದಾಖಲಿಸಿಕೊಂಡಿತ್ತು. ಜತೆಗೆ ದಾಳಿಯನ್ನೂ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ