ಚಂದನ್, ಇತರರ ಟಿಎಂಸಿ ಸೇರ್ಪಡೆ: ದೃಢಪಡಿಸಿದ ಮಮತಾ
Team Udayavani, Jul 21, 2018, 4:58 PM IST
ಹೊಸದಿಲ್ಲಿ : ಮಾಜಿ ಬಿಜೆಪಿ ನಾಯಕ ಮತ್ತು ರಾಜ್ಯ ಸಭಾ ಸದಸ್ಯ ಚಂದನ್ ಮಿತ್ರಾ, ತೃಣ ಮೂಲ ಕಾಂಗ್ರೆಸ್ ಪಕ್ಷ ಸೇರಿರುವುದನ್ನು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೃಢಪಡಿಸಿದ್ದಾರೆ.
ಇದೇ ವೇಳೆ ಸಿಪಿಎಂ ಸಂಸದ ಮೊಯಿನುಲ್ ಹಸನ್, ಕಾಂಗ್ರೆಸ್ನ ಸಬೀನಾ ಯಾಸ್ಮಿನ್ ಮತ್ತು ಮಿಜೋರಾಂ ಅಡ್ವೋಕೇಟ್ ಜನರಲ್ ಬಿಸ್ವಜಿತ್ದೇಬ್ ಟಿಎಂಸಿ ಸೇರಿರುವುದಾಗಿ ಮಮತಾ ತಿಳಿಸಿದ್ದಾರೆ.
‘ನಾವು ಇದೇ ಆಗಸ್ಟ್ 15ರಂದು ಬಿಜೆಪಿ ಹಟಾವೋ ದೇಶ್ ಬಚಾವೋ ಆಂದೋಲನವನ್ನು ಆರಂಭಿಸಲಿದ್ದೇವೆ; 2019ರಲ್ಲಿ ಬಿಜೆಪಿಗೆ ಭಾರೀ ದೊಡ್ಡ ಹೊಡೆತ ಉಂಟಾಗಲಿದೆ; ಬಂಗಾಲವು ಈ ದಿಶೆಯಲ್ಲಿ ಮಾರ್ಗದರ್ಶಿಯಾಗಿರುತ್ತದೆ’ ಎಂದು ಮಮತಾ ತನ್ನ ಟ್ವೀಟ್ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು