ಪಾತಕಿ ದಾವೂದ್ ಆಪ್ತ ಸಾವು
Team Udayavani, Mar 26, 2019, 6:00 AM IST
ಮುಂಬಯಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಶಕೀಲ್ ಅಹ್ಮದ್ ಅಲಿಯಾಸ್ ಲಂಬೂ ಶಕೀಲ ದಕ್ಷಿಣ ಮುಂಬಯಿನ ಜಸ್ಲೋಕ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. 1990ರ ದಶಕದಲ್ಲಿ ದಾವೂದ್ ತಂಡದ ಜೊತೆ ಸೇರಿ ವಿದೇಶಗಳಿಗೆ ಅಕ್ರಮ ಹಣ ವರ್ಗಾವಣೆ ದಂಧೆ ನಡೆಸುತ್ತಿದ್ದ. ಆನಂತರ ಮತ್ತೂಬ್ಬ ಭೂಗತಲೋಕದ ಪಾತಕಿ ಛೋಟಾ ಶಕೀಲ್ ತಂಡವನ್ನು ಸೇರಿ ಅಕ್ರಮ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳ ಗುಪ್ತ ಸಾಗಣೆ ಮಾಡುತ್ತಿದ್ದ ಆರೋಪವೂ ಈತನ ಮೇಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ