ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ. ಏಮ್ಸ್ ಆಸ್ಪತ್ರೆಯ ಸುತ್ತ ಹೆಚ್ಚಿನ ಪೋಲಿಸರ ನಿಯೋಜನೆ.
Team Udayavani, Aug 17, 2019, 8:00 AM IST
ದೆಹಲಿ :ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅರೋಗ್ಯ ಸ್ಥಿತಿ ಗಂಭೀರವಾಗಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಯ ಬಳಿ ಹೆಚ್ಚಿನ ಪೋಲಿಸರ ನಿಯೋಜನೆ ಮಾಡಲಾಗಿದೆ.
ಗೃಹಸಚಿವ ಅಮಿತ್ ಶಾ ತಡರಾತ್ರಿ ಎರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿದ್ದು ಇಂದು ಮತ್ತೆ ಏಮ್ಸ್ ಆಸ್ಪತ್ರೆಗೆ ತೆರಳಿ ಮಾಹಿತಿ ಪಡೆಯಲಿದ್ದಾರೆ .
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಕೂಡ ಏಮ್ಸ್ ಬಳಿ ತಲುಪಿದ್ದು , ಜೇಟ್ಲಿ ಆರೋಗ್ಯ ಪರಿಸ್ಥಿತಿಯ ಕುರಿತು ವಿಚಾರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ