ತೃಣಮೂಲ ಕಾಂಗ್ರೆಸ್ಗೆ ಬೈಚುಂಗ್ ಭುಟಿಯಾ ರಾಜೀನಾಮೆ
Team Udayavani, Feb 26, 2018, 11:50 AM IST
ಹೊಸದಿಲ್ಲಿ : ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಅವರು ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ತಾನು ಹೊಂದಿರುವ ಎಲ್ಲ ರಾಜಕೀಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಕೂಡ ಭುಟಿಯಾ ಬಿಟ್ಟುಕೊಟ್ಟಿದ್ದಾರೆ.
ಟಿಎಂಸಿಗೆ ರಾಜೀನಾಮೆ ನೀಡುವ ತನ್ನ ನಿರ್ಧಾರವನ್ನು ಭುಟಿಯಾ ಅವರು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ.
ಉತ್ತರ ಬಂಆಲ ಕ್ರೀಡಾಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸಿದ್ದ ಭುಟಿಯಾಅವರು 2013ರಲ್ಲಿ ಟಿಎಂಸಿ ಸೇರಿಕೊಂಡಿದ್ದರು. ಅವರು ಟಿಎಂಸಿ ಟಿಕೆಟ್ನಲ್ಲಿ ರಾಜ್ಯ ವಿಧಾನಸಭೆಗೆ ಮತ್ತು ಸಂಸತ್ತಿಗೆ ಸ್ಪರ್ಧಿಸಿ ಸೋತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು