82ನೇ ವಯಸ್ಸಿನಲ್ಲಿ 12ನೇ ತರಗತಿ ಪಾಸಾದ ಚೌಟಾಲಾ
Team Udayavani, May 18, 2017, 2:13 PM IST
ಚಂಡೀಗಢ: ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ತನ್ನ 82ನೇ ವಯಸ್ಸಿನಲ್ಲಿ 12ನೇ ತರಗತಿ ಪರೀಕ್ಷೆಯನ್ನು ಪ್ರಥಮ ದರ್ಜೆಯಲ್ಲಿ ಪಾಸು ಮಾಡಿಕೊಂಡಿದ್ದಾರೆ. ಪ್ರಸ್ತುತ ತಿಹಾರ್ ಜೈಲಿನಲ್ಲಿ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ 10 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಅವರು, ಎಪ್ರಿಲ್ನಲ್ಲಿ ನಡೆದ 12ನೇ ತರಗತಿ ಪರೀಕ್ಷೆ ಬರೆದಿದ್ದರು. ಮುಂದೆ ಇದೇ ರೀತಿ ಪದವಿಯನ್ನೂ ಪಡೆಯುವುದಾಗಿ ಅವರು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ