ಕಾಂಗ್ರೆಸ್ಗೆ ಅಶ್ವನಿ ಕುಮಾರ್ ರಾಜೀನಾಮೆ
Team Udayavani, Feb 15, 2022, 8:37 PM IST
ನವದೆಹಲಿ: ಕಾಂಗ್ರೆಸ್ ಪಕ್ಷದೊಂದಿಗೆ 46 ವರ್ಷಗಳ ಸುದೀರ್ಘ ಬಾಂಧವ್ಯ ಹೊಂದಿದ್ದ, ಕೇಂದ್ರದ ಮಾಜಿ ಸಚಿವ ಅಶ್ವನಿ ಕುಮಾರ್, ಪಕ್ಷದ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅವರು, ಪಕ್ಷದ ಹೊರಗಿದ್ದುಕೊಂಡೇ ಸಮಾಜ ಸೇವೆಗೆ ಮುಂದಾಗುವುದಾಗಿ ತಿಳಿಸಿದ್ದಾರೆ.
ಪಕ್ಷದಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “”ಪಂಜಾಬ್ನಲ್ಲಿ ಪಕ್ಷದ ನಾಯಕತ್ವದ ಬಗ್ಗೆ ಟೀಕೆ ಮಾಡಿದ್ದಾರೆ.
ಪಂಜಾಬ್ನಲ್ಲಿ ಬಿಂಬಿಸಲಾಗಿರುವ ಹೊಸ ನಾಯಕತ್ವ ಕಳೆದ 40 ವರ್ಷಗಳಲ್ಲೇ ಅತ್ಯಂತ ಕಳಪೆ ನಾಯಕತ್ವ” ಎಂದಿದ್ದಾರೆ.
ಇದನ್ನೂ ಓದಿ:ಅಧಿವೇಶನದ ಬಳಿಕ ಕೊಡಗು ಜಿಲ್ಲೆಗೆ ಭೇಟಿ, ಕಾಡು ಪ್ರಾಣಿಗಳ ಹಾವಳಿ ತಡೆಗೆ ಕ್ರಮ : ಉಮೇಶ್ ಕತ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್