ಕ್ರಿಮಿನಲ್ ಮಾಹಿತಿ ಮರೆಮಾಚಿದ ಆರೋಪ: ಫಡ್ನವೀಸ್ಗೆ ಜಾಮೀನು
Team Udayavani, Feb 21, 2020, 12:30 AM IST
ನಾಗ್ಪುರ: 2014ರ ಚುನಾವಣೆ ವೇಳೆ ತಮ್ಮ ವಿರುದ್ಧ ಇರುವ ಕ್ರಿಮಿನಲ್ ಕೇಸುಗಳ ಕುರಿತ ಮಾಹಿತಿಗಳನ್ನು ಮರೆಮಾಚಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ಗೆ ನಾಗ್ಪುರ ಕೋರ್ಟ್ ಗುರುವಾರ ಜಾಮೀನು ನೀಡಿದೆ. ಈ ಅರ್ಜಿ ವಿಚಾರಣೆಗೆ ಖುದ್ದು ಫಡ್ನವೀಸ್ ಕೋರ್ಟ್ಗೆ ಹಾಜರಾಗಿದ್ದರು.
15,000 ರೂ.ಗಳ ವೈಯಕ್ತಿಕ ಬಾಂಡ್ ಪಡೆದು ಅವರಿಗೆ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜಾಮೀನು ನೀಡಿದರು. ಫಡ್ನವೀಸ್ ನಡೆಸಿರುವ ಅಪರಾಧ ಜಾಮೀನು ನೀಡುವಂಥದ್ದು. ಜೊತೆಗೆ, ಅವರು ತಲೆಮರೆಸಿಕೊಳ್ಳುವ ಸಾಧ್ಯತೆಗಳು ಇಲ್ಲ ಎಂದು ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ