ಕಳ್ಳಗಿವಿ ಬಗ್ಗೆ ತನಿಖೆ ನಡೆಸಿ: ಫ‌ಡ್ನವೀಸ್‌

Team Udayavani, Jan 25, 2020, 1:33 AM IST

ಮುಂಬಯಿ: ಫೋನ್‌ ಕದ್ದಾಲಿಕೆ ಮಹಾರಾಷ್ಟ್ರದ ರಾಜಕೀಯ ಸಂಸ್ಕೃತಿಯಲ್ಲ. ತಮ್ಮ ಅವಧಿಯಲ್ಲಿ ಫೋನ್‌ ಟ್ರ್ಯಾಪಿಂಗ್‌ಗೆ ಆದೇಶ ನೀಡಿರಲಿಲ್ಲ. ಬೇಕಿದ್ದರೆ ಈಗಿನ ಶಿವಸೇನೆ ನೇತೃತ್ವದ ಸರಕಾರ ಈ ಬಗ್ಗೆ ತನಿಖೆ ನಡೆಸಲಿ ಎಂದು ವಿಪಕ್ಷನಾಯಕ ದೇವೇಂದ್ರ ಫ‌ಡ್ನವೀಸ್‌ ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ ಚುನಾವಣೆ ವೇಳೆ ಹಿಂದಿನ ಬಿಜೆಪಿ – ಶಿವಸೇನೆ ಸರಕಾರ ವಿಪಕ್ಷಗಳ ನಾಯಕರ ಫೋನ್‌ ಕದ್ದಾಲಿಸಿತ್ತು ಎಂಬ ಆರೋಪಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ