ಸಂಸತ್ನಲ್ಲಿ ಕುಸಿದು ಬಿದ್ದ ಇ.ಅಹ್ಮದ್; ಆಸ್ಪತ್ರೆಗೆ ದಾಖಲು
Team Udayavani, Jan 31, 2017, 1:23 PM IST
ಹೊಸದಿಲ್ಲಿ: ಬಜೆಟ್ ಅಧಿವೇಶನದ ಮುನ್ನಾ ದಿನ ಮಂಗಳವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದ ವೇಳೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಹಿರಿಯ ನಾಯಕ, ಮಾಜಿ ವಿದೇಶಾಂಗ ಸಹಾಯಕ ಸಚಿವ ಇ.ಆಹ್ಮದ್ ಅವರು ಕುಸಿದು ಬಿದ್ದ ಘಟನೆ ನಡೆದಿದೆ.
ಕುಸಿದು ಬಿದ್ದು ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
79 ರ ಹರೆಯದ ಅಹ್ಮದ್ ಅವರು ಕೇರಳದಿಂದ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದಾರೆ.
ಅಹ್ಮದ್ ಅವರ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಚಾರಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್