
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅಮಾನತು
Team Udayavani, Dec 2, 2021, 9:30 PM IST

ಮುಂಬೈ: ಹಣ ವಸೂಲಿ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಪೊಲೀಸ್ ಮಾಜಿ ಆಯುಕ್ತ ಪರಂಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಅಮಾನತುಗೊಳಿಸಿ, ಗುರುವಾರ ಆದೇಶ ಹೊರಡಿಸಿದೆ.
ಪರಂ ಬೀರ್ ಸಿಂಗ್ ಪ್ರಕರಣದ ಎಫ್ಐಆರ್‌ನಲ್ಲಿ ನಮೂದಿಸಲಾಗಿರುವ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ಡಿಜಿಪಿ ಸಂಜಯ್ ಪಾಂಡೆ ಅವರು ರಾಜ್ಯ ಗೃಹ ಸಚಿವಾಲಯದ ಕಾರ್ಯದರ್ಶಿಗಳಿಗೆ ಕಳಿಸಿದ್ದರು.
ಅಲ್ಲಿಂದ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲಾಗಿತ್ತು. ಸಿಎಂ ಉದ್ಧವ್ ಠಾಕ್ರೆ 3 ವಾರಗಳ ಅನಾರೋಗ್ಯದ ನಂತರ ಇದೀಗ ಕೆಲಸಕ್ಕೆ ಮರಳಿದ್ದು, ಅಮಾನತು ಆದೇಶಕ್ಕೆ ಸಹಿ ಹಾಕಿದ್ದಾರೆ.
ಇದನ್ನೂ ಓದಿ:ಆನೆಗಳ ಹಾವಳಿ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ : ಸಚಿವ ಉಮೇಶ್ ಕತ್ತಿ
ಪರಂಬೀರ್ ಅವರ ಜೊತೆ ಇನ್ನೋರ್ವ ಡಿಸಿಪಿಯನ್ನು ಅಮಾನತುಗೊಳಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
