ದೀದಿ ವಿರುದ್ಧ ಪತ್ರ ಬರೆದು ಮಾಜಿ ಅಧಿಕಾರಿ ಆತ್ಮಹತ್ಯೆ

Team Udayavani, Feb 24, 2019, 12:30 AM IST

former-officer-commits-suicide.jpg

ಕೋಲ್ಕತಾ: ಪಶ್ಚಿಮ ಬಂಗಾಲದ ನಿವೃತ್ತ ಐಪಿಎಸ್‌ ಅಧಿಕಾರಿ ಗೌರವ್‌ ದತ್‌ ಇತ್ತೀಚೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದು, ತನ್ನ ನಿರ್ಧಾರಕ್ಕೆ ಸಿಎಂ ಮಮತಾ ಬ್ಯಾನರ್ಜಿಯೇ ಕಾರಣ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ. 

2010ರಲ್ಲಿ ಅವರನ್ನು ಅಮಾನತುಗೊಳಿಸಿ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. ಹಿಂದಿನ ತಿಂಗಳು ಅವರು ನಿವೃತ್ತರಾಗಿದ್ದರು. ನನ್ನ ವಿರುದ್ಧ ದಾಖಲಿಸಲಾದ ಎರಡು ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ವಿಳಂಬ ಗೊಳಿಸಲಾಗಿದೆ. ಒಂದು ಪ್ರಕರಣದ ಕಡತವನ್ನು ಕಳೆದು ಹಾಕಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನನ್ನ ವಿರುದ್ಧದ ಆರೋಪಕ್ಕೆ ಸಾಕ್ಷ್ಯವಿಲ್ಲದಿದ್ದರೂ, ಪ್ರಕರಣ ಕ್ಲೋಸ್‌ ಮಾಡಿಲ್ಲ. ನನ್ನ ಉಳಿತಾಯದ ಹಣವಿರುವ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಇದಕ್ಕೆ ಮಮತಾ ಬ್ಯಾನರ್ಜಿಯೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
 
ಟಾಪ್ ನ್ಯೂಸ್

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ರಸಗೊಬ್ಬರ ಖಾಲಿ; ರಾಜ್ಯದಲ್ಲಿ ಹಿಂಗಾರು, ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜ್ಯದಲ್ಲಿ ಹಿಂಗಾರು,ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ದೇಗುಲಗಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ ಸ್ವಾಗತಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.