ಪ್ರಣವ್ ಮುಖರ್ಜಿ ಆರೋಗ್ಯದಲ್ಲಿ ಸುಧಾರಣೆ ಇಲ್ಲ; ಕೋಮಾ ಸ್ಥಿತಿಗೆ ಮಾಜಿ ರಾಷ್ಟ್ರಪತಿ
Team Udayavani, Aug 13, 2020, 11:43 PM IST
ಹೊಸದಿಲ್ಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಅವರು ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಗುರುವಾರ ಕೂಡ ಪ್ರಣಬ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ. ಅವರು ಕೋಮಾ ಸ್ಥಿತಿಗೆ ಜಾರಿದ್ದಾರೆ. ಎಂದು ಆರ್ಮಿ ರಿಸರ್ಚ್ ಆ್ಯಂಡ್ ರೆಫರಸ್ ಆಸ್ಪತ್ರೆಯ ಮೆಡಿಕಲ್ ಬುಲೆಟಿನ್ನಲ್ಲಿ ಪ್ರಕಟಿಸಲಾಗಿದೆ.
ಅಪ್ಪ ಜೀವಂತವಾಗಿದ್ದಾರೆ: ಸಾಮಾಜಿಕ ಮಾಧ್ಯಮಗಳಲ್ಲಿ “ಪ್ರಣವ್ ಮುಖರ್ಜಿ ಇನ್ನಿಲ್ಲ’ ಎಂಬ ವದಂತಿಗಳು ಹರಡುತ್ತಿದ್ದಂತೆ ಪ್ರಣವ್ ಪುತ್ರ ಮಾಜಿ ಸಂಸದ ಅಭಿಜಿತ್ ಮುಖರ್ಜಿ ಟ್ವೀಟ್ನಲ್ಲಿ ಪ್ರತಿಕ್ರಿಯಿಸಿದ್ದು, ನನ್ನ ತಂದೆ ಜೀವಂತಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ