Udayavni Special

ನಾಗ್ಪುರಕ್ಕೆ ಪ್ರಣವ್‌ ಕಾಂಗ್ರೆಸ್‌ಗೆ ಅಚ್ಚರಿ


Team Udayavani, May 30, 2018, 10:54 AM IST

pranab.jpg

ಹೊಸದಿಲ್ಲಿ/ನಾಗ್ಪುರ: ನಾಗ್ಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್‌ ಕಾರ್ಯಕ್ರಮದ ಆಹ್ವಾನಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಒಪ್ಪಿರುವುದು ಕಾಂಗ್ರೆಸ್‌ನಲ್ಲಿ ಅಚ್ಚರಿ ಮೂಡಿಸಿದೆ. ಸಂಘಟನೆಯ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಭಾಗವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್‌ ನಾಯಕ ಟಾಮ್‌ ವಡಕ್ಕನ್‌ “ಪ್ರಣವ್‌ ಅವರನ್ನೇ ಕೇಳಿ’ ಎಂದು ಹೇಳಿದ್ದಾರೆ.

ಜೂ. 7ರಂದು ನಾಗ್ಪುರದಲ್ಲಿ ನಡೆಯುವ ಆರ್‌ಎಸ್‌ಎಸ್‌ನ ತೃತೀಯ ವರ್ಷದ ಶಿಬಿರಾರ್ಥಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್‌ ನಾಯಕ ಪ್ರಣವ್‌ ಮುಖರ್ಜಿ ಮುಖ್ಯ ಅತಿಥಿಯಾಗಲು ಒಪ್ಪಿಕೊಂಡಿದ್ದಾರೆ. ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಣ ವಾಗಿದ್ದು, ರಾಷ್ಟ್ರೀಯವಾದದ ಕುರಿತು ಅವರು ಮಾತನಾಡಲಿದ್ದಾರೆ. ಮತ್ತೂಂದು ಕುತೂಹಲಕಾರಿ ಅಂಶವೆಂದರೆ, ಮುಖರ್ಜಿ ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ಕನಿಷ್ಠ ನಾಲ್ಕು ಬಾರಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ರನ್ನು ಭೇಟಿಯಾಗಿದ್ದಾರೆ ಎಂದು ಆರೆಸ್ಸೆಸ್‌ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಲು ನಕಾರ: ಆರ್‌ಎಸ್‌ಎಸ್‌ ಆಹ್ವಾನ ಪ್ರಣವ್‌ ಒಪ್ಪಿರುವುದು ಕಾಂಗ್ರೆಸ್‌ನಲ್ಲಿ ಇರುಸು ಮುರುಸಿಗೆ ಕಾರಣವಾಗಿದ್ದು, ಕೆಲವು ನಾಯಕರಂತೂ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಪಕ್ಷದ ವಕ್ತಾರ ಟಾಮ್‌ ವಡಕ್ಕನ್‌ ಬಳಿ ಪ್ರತಿಕ್ರಿಯೆ ಕೇಳಿದಾಗ “ಪ್ರಣವ್‌ರನ್ನೇ ಕೇಳಿ’ ಎಂದು ಹೇಳಿದ್ದು, “ಕಾಂಗ್ರೆಸ್‌ ತತ್ವ-ಸಿದ್ಧಾಂತಗಳಿಗೂ, ಆರೆಸ್ಸೆಸ್‌ ನಿಲುವುಗಳಿಗೂ ಬಹಳಷ್ಟು ವ್ಯತ್ಯಾಸವಿದೆ’ ಎಂದಿದ್ದಾರೆ. ಇದೇ ವೇಳೆ ಸದ್ಯ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅಭಿಪ್ರಾಯವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.

2010ರಲ್ಲಿ ಬುರಾರಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಮಹಾಧಿವೇಶನದಲ್ಲಿ ಭಯೋತ್ಪಾದಕರಿಗೂ ಆರ್‌ಎಸ್‌ಎಸ್‌ ಮತ್ತು ಇತರ ಸಂಘ ಪರಿವಾರಗಳಿಗೆ  ಲಿಂಕ್‌ ಇದೆ ಎಂದು ಹೇಳಲಾಗಿರುವ ಬಗ್ಗೆ ತನಿಖೆ ನಡೆಸಬೇಕು ಎಂಬ ರಾಜಕೀಯ ನಿರ್ಣಯವನ್ನು ಅವರೇ ಮಂಡಿಸಿದ್ದರು ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ. ಕೇಂದ್ರದ ಮಾಜಿ ಸಚಿವ ಎ.ಕೆ.ಆ್ಯಂಟನಿ, “ಮುಖರ್ಜಿ ಬುದ್ಧಿವಂತರು. ಅವರು ಜಾತ್ಯತೀತ ಮನಃಸ್ಥಿತಿಯವರು. ಅವರು ತಮ್ಮ ನಿಲುವು ಬದಲಿಸಲಿಕ್ಕಿಲ್ಲ’ ಎಂದಿದ್ದಾರೆ.

ಆರೆಸ್ಸೆಸ್‌ ಕಾರ್ಯಕ್ರಮದಲ್ಲಿ ಪ್ರಣವ್‌ ಪಾಲ್ಗೊಳ್ಳುವಿಕೆ ರಾಜಕೀಯ ಅಸ್ಪೃಶ್ಯತೆ ನಿವಾರಿಸುವ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆ. ಆರೆಸ್ಸೆಸ್‌ ಪಾಕಿಸ್ಥಾನದ ಐಎಸ್‌ಐ ಅಲ್ಲ, ಅದೊಂದು ರಾಷ್ಟ್ರೀಯವಾದಿಗಳ ಸಂಘಟನೆ.
– ನಿತಿನ್‌ ಗಡ್ಕರಿ, ಕೇಂದ್ರ ಸಾರಿಗೆ ಸಚಿವ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

KKR-New-01

ಕೈಕೊಟ್ಟ ಬ್ಯಾಟಿಂಗ್ : ನೈಟ್ ರೈಡರ್ಸ್ ವಿರುದ್ಧ 37 ರನ್ನಿನಿಂದ ಸೋತ ರಾಜಸ್ಥಾನ ರಾಯಲ್ಸ್

841

ಯಾರ ದೇಹ ಸುಟ್ಟಿದ್ದಾರೆ ಎಂಬುದು ಗೊತ್ತಿಲ್ಲ: ಹತ್ರಾಸ್‌ ಸಂತ್ರಸ್ತೆಯ ಕುಟುಂಬಸ್ಥರ ಅಳಲು

ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ

ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ

Unlock 5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು ; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

Unlock5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

web-tdy-1

75 ವರ್ಷಗಳಿಂದ ಮರದಡಿಯಲ್ಲಿ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿರುವ 104 ರ ಅಜ್ಜ.!

231

ರಾಜಸ್ಥಾನ – ಕೊಲ್ಕತ್ತಾ ಮುಖಾಮುಖಿ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ರಾಯಲ್ಸ್

Change-in-office-timings-from-Oct-1

ನಾಳೆಯಿಂದ ಆಗುವ ಈ ಎಲ್ಲ ಬದಲಾವಣೆಗಳು ನಿಮಗೆ ತಿಳಿದಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುಪಿಎಸ್‌ಸಿ ಪರೀಕ್ಷೆ ನಿರಾತಂಕ

ಯುಪಿಎಸ್‌ಸಿ ಪರೀಕ್ಷೆ ನಿರಾತಂಕ

brahmos-2-1526891870

ಸೂಪರ್‌ಸಾನಿಕ್‌ ಕ್ರೂಸ್‌ ಕ್ಷಿಪಣಿ ಬ್ರಹ್ಮೋಸ್‌ ಪರೀಕ್ಷೆ ಯಶಸ್ವಿ

Unlock 5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು ; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

Unlock5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

Change-in-office-timings-from-Oct-1

ನಾಳೆಯಿಂದ ಆಗುವ ಈ ಎಲ್ಲ ಬದಲಾವಣೆಗಳು ನಿಮಗೆ ತಿಳಿದಿರಲಿ

96.

ಬಾಬ್ರಿ ಪ್ರಕರಣ: ಅಂದು ನಡೆದ ಘಟನೆ ಬಗ್ಗೆ ಹಲ್ಲೆಗೊಳಗಾದ ಪತ್ರಕರ್ತರು ಹೇಳುವುದೇನು?

MUST WATCH

udayavani youtube

ಪಡುಪೆರಾರದಲ್ಲಿ ವಿಜಯಪುರದ ಕುಟುಂಬಗಳ ಪರದಾಟ!

udayavani youtube

ಮಂಗಳೂರಿನಲ್ಲಿ ಪ್ರತ್ಯೇಕ ಬೆಂಕಿ ಅವಘಡ : ಬ್ಯಾಂಕ್ ಕಚೇರಿ , 5 ಬೈಕುಗಳು ಬೆಂಕಿಗಾಹುತಿ

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆಹೊಸ ಸೇರ್ಪಡೆ

ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆ; 4 ವೆಂಟಿಲೇಟರ್‌ ಸೌಕರ್ಯ; ಪೂರಕ ಸೌಲಭ್ಯಕ್ಕೆ ಬೇಡಿಕೆ

ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆ; 4 ವೆಂಟಿಲೇಟರ್‌ ಸೌಕರ್ಯ; ಪೂರಕ ಸೌಲಭ್ಯಕ್ಕೆ ಬೇಡಿಕೆ

ಜೆಟ್ಟಿ ನಿರ್ಮಾಣ ಯೋಜನೆ ಅನುಷ್ಠಾನದ ಆಶಾವಾದ

ಜೆಟ್ಟಿ ನಿರ್ಮಾಣ ಯೋಜನೆ ಅನುಷ್ಠಾನದ ಆಶಾವಾದ

MLR

ತ್ಯಾಜ್ಯ ವಿಂಗಡಿಸದಿದ್ದರೆ 5,000 ರೂ.ವರೆಗೆ ದಂಡ

ಕೋವಿಡ್‌ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮ: ಹರೀಶ್‌ ಪೂಂಜ

ಕೋವಿಡ್‌ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮ: ಹರೀಶ್‌ ಪೂಂಜ

ಉಡುಪಿ ಪ್ರವಾಹದಿಂದ ಕಲಿಯುವುದೇನು

ಉಡುಪಿ ಪ್ರವಾಹದಿಂದ ಕಲಿಯುವುದೇನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.