ಎನ್‌ಐಎ ಮುಖ್ಯಸ್ಥರಾಗಿ ಗುಪ್ತಾ ನೇಮಕ
Team Udayavani, Jun 23, 2022, 9:04 PM IST
ನವದೆಹಲಿ: ಪಂಜಾಬ್‌ನ ಮಾಜಿ ಡಿಜಿಪಿ ದಿನಕರ್ ಗುಪ್ತಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ನೂತನ ಪ್ರಧಾನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಎನ್‌ಐಎ ಮುಖ್ಯಸ್ಥರಾಗಿದ್ದ ವೈ.ಸಿ.ಮೋದಿ ಅವರ ನಿವೃತ್ತಿಯ ನಂತರ ಕಳೆದ ವರ್ಷ ಸಿಆರ್‌ಪಿಎಫ್ ಡಿಜಿ ಕುಲ್‌ದೀಪ್ ಸಿಂಗ್ ಅವರು ತನಿಖಾ ಸಂಸ್ಥೆಯ ಹೆಚ್ಚುವರಿ ಹೊಣೆಯನ್ನು ಹೊತ್ತಿದ್ದರು.
ಈಗ 1987ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಗುಪ್ತಾರನ್ನು ಎನ್‌ಐಎ ಪ್ರಧಾನ ನಿರ್ದೇಶಕರನ್ನಾಗಿ ನೇಮಕ ಮಾಡಿ ಕೇಂದ್ರ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.
ಮಾ.31, 2024ರವರೆಗೆ ಅವರ ಅಧಿಕಾರಾವಧಿ ಇರಲಿದೆ. ಪಂಜಾಬ್ ಡಿಜಿಯಾಗಿ ಹಾಗೂ ಪಂಜಾಬ್ ಗುಪ್ತಚರ ಇಲಾಖೆ ಡಿಜಿಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಚುನಾವಣೆ ಕುರಿತ ಅರ್ಜಿತಿರಸ್ಕರಿಸಿದ ಸುಪ್ರೀಂ ಕೋರ್ಟ್
ತೆಲಂಗಾಣದಲ್ಲೂ ಬಿಜೆಪಿ ಅಧಿಕಾರ ಖಚಿತ : ಸಚಿವ ಅನುರಾಗ್ ಠಾಕೂರ್
ಗೋವಾದಲ್ಲಿ ಶಿವಸೇನೆ ಬಂಡಾಯ ಶಾಸಕರು : ಗಡಿ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
ಕೊನೆ ಕ್ಷಣದ ಬದಲಾವಣೆ : ಔರಂಗಾಬಾದ್- ಸಂಭಾಜಿ ನಗರ, ಒಸ್ಮಾನಾಬಾದ್- ಧಾರಶಿವ್
ನೂತನ ಉಪರಾಷ್ಟ್ರಪತಿ ಆಯ್ಕೆಗೆ ಮುಹೂರ್ತ ಫಿಕ್ಸ್ : ಆಗಸ್ಟ್ 6 ರಂದು ಚುನಾವಣೆ
MUST WATCH
ಹೊಸ ಸೇರ್ಪಡೆ
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ
ರಾಷ್ಟ್ರಪತಿ ಚುನಾವಣೆ ಕುರಿತ ಅರ್ಜಿತಿರಸ್ಕರಿಸಿದ ಸುಪ್ರೀಂ ಕೋರ್ಟ್
ಆಸ್ಕರ್ ಸಿನಿಮಾ ಸಮಿತಿಗೆ ತಮಿಳು ನಟ ಸೂರ್ಯ, ಬಾಲಿವುಡ್ ನಟಿ ಕಾಜೋಲ್
ಕುಂಬಳೆ : ಅಪರಿಚಿತರಿಂದ ವಿದ್ಯಾರ್ಥಿನಿಯ ಅಪಹರಣ: ವ್ಯಾನ್ನಿಂದ ಜಿಗಿದು ತಪ್ಪಿಸಿಕೊಂಡ ಬಾಲಕಿ
ಕುಣಿಗಲ್: ಕೆಂಪೇಗೌಡ ಜಯಂತೋತ್ಸವ ಮೆರವಣಿಗೆ ವೇಳೆ ಲೋಪ: ತಹಶೀಲ್ದಾರ್ ಮಹಬಲೇಶ್ವರ್ ಕ್ಷಮೆ