700 ಕೋಟಿ ವಂಚನೆ ಪ್ರಕರಣ;ರಾನ್ ಬಾಕ್ಸಿ ಮಾಜಿ ಪ್ರಮೋಟರ್ ಸಿಂಗ್ ಬಂಧನ

Team Udayavani, Oct 10, 2019, 7:27 PM IST

ನವದೆಹಲಿ:700 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾನ್ ಬಾಕ್ಸಿ ಔಷಧ ಕಂಪನಿಯ ಮಾಜಿ ಪ್ರಮೋಟರ್ ಶಿವೀಂದರ್ ಮೋಹನ್ ಸಿಂಗ್ ಸೇರಿದಂತೆ ನಾಲ್ವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಫೈನಾಶ್ಶಿಯಲ್ ಸರ್ವೀಸಸ್ ಕಂಪನಿಯಾದ ರೇಲಿಗಾರ್ ದೂರಿನ ಮೇರೆಗೆ ಸಿಂಗ್ ಹಾಗೂ ಇತರ ಮೂವರನ್ನು ಗುರುವಾರ ಸಂಜೆ ಬಂಧಿಸಿದ್ದಾರೆ. 740 ಕೋಟಿ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಕಂಪನಿ ಆರೋಪಿಸಿದೆ.

ಕುತೂಹಲದ ಸಂಗತಿ ಅಂದರೆ ರೇಲಿಗಾರ್ ಕಂಪನಿಯನ್ನು ಹುಟ್ಟುಹಾಕಿದ್ದು ಶಿವೀಂದರ್ ಸಿಂಗ್ ಮತ್ತು ಅವರ ಸಹೋದರ ಮಾಲ್ವಿಂದರ್ ಸಿಂಗ್. ರಾನ್ ಬಾಕ್ಸಿಯನ್ನು ಜಪಾನಿನ ಔಷಧ ತಯಾರಿಕ ಡೈಚಿ ಸ್ಯಾನ್ ಯೋಗೆ ಸಿಂಗ್ ಸಹೋದರರು ಮಾರಾಟ ಮಾಡಿದ ನಂತರ ರೇಲಿಗಾರ್ ಕಂಪನಿ ಹುಟ್ಟುಹಾಕಿದ್ದರು.

ಸೆಪ್ಟಂಬರ್ ತಿಂಗಳಿನಲ್ಲಿ ಸಲ್ಮಾನ್ ಖಾನ್ ಮಾಜಿ ಅಂಗರಕ್ಷಕ ಅನಾಸ್ ಖುರೇಷಿ ಮೊರಾದಾಬಾದ್ ನಲ್ಲಿ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ತುಮಕೂರು: ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಪದ್ಮಭೂಷಣ ಲಿಂ.ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪ್ರಥಮ...

  • ಬೆಂಗಳೂರು: ಪಾಲಿಕೆಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಕೊನೆಗೂ ಶನಿವಾರ ನಡೆಯಿತು. ಸ್ಥಾನ ವಂಚಿತ ಕೆಲವು ಸದಸ್ಯರ ಅಸಮಾಧಾನ, ಆಕ್ರೋಶ, ಕಣ್ಣೀರಿನ ನಡುವೆಯೇ ಎಲ್ಲ...

  • ಬೆಂಗಳೂರು: ಒಳಚರಂಡಿ ಸಂಪರ್ಕ ಪಡೆಯದೇ ಅನಧಿಕೃತವಾಗಿ ಮಳೆನೀರು ಕಾಲುವೆಗೆ ಶೌಚಾಲಯ ಸೇರಿ ಮನೆಯ ತ್ಯಾಜ್ಯ ನೀರು ಹರಿಯಬಿಟ್ಟಿದ್ದೀರಾ? ಹಾಗಾದರೆ ನಿಮ್ಮ ಮನೆ ವಿದ್ಯುತ್‌...

  • ಬೆಂಗಳೂರು: ಭಾರತೀಯ ಸಂಸ್ಕೃತಿಯ ಬಾವುಟವನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿಯುವ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ...

  • ಬೆಂಗಳೂರು: "ನಾಟಕ ಕಂಪನಿ ನಡೆಸಲು ಸಾಲ ಕೊಟ್ಟವರು ಹಾರ್ಮೋನಿಯಂ ತೆಗೆದುಕೊಂಡು ಹೋಗುವಾಗ ತಾಯಿಯೊಬ್ಬರು ತನ್ನ ತಾಳಿ ಕೊಟ್ಟು ಸಾಲ ತೀರಿಸಿದ್ದರಿಂದಲೇ ಇಂದು...