ಗೋವಾದ ಮಾಜಿ ರಣಜಿ ಕ್ರಿಕೇಟ್ ಪಟು ಪ್ರಸಾದ ಅಮೋಣಕರ್ ಇನ್ನಿಲ್ಲ
Team Udayavani, Jun 9, 2021, 2:07 PM IST
ಪಣಜಿ: ಗೋವಾದ ಮಾಜಿ ರಣಜಿ ಕ್ರಿಕೇಟ್ ಪಟು ಪ್ರಸಾದ ಅಮೋಣಕರ್(56) ಬುಧವಾರ ಕೋವಿಡ್ ಗೆ ಬಲಿಯಾಗಿದ್ದಾರೆ.
ಗೋವಾ ರಾಜಧಾನಿ ಪಣಜಿಯ ಶಂಕರವಾಡಿಯ ನಿವಾಸಿಯಾಗಿದ್ದ ಅವರು ರಾಜ್ಯಮಟ್ಟದಲ್ಲಿ ಮಡಗಾಂವ ಕ್ರಿಕೇಟ್ ಕ್ಲಬ್ ಮತ್ತು ಚೌಗುಲೆ ಸ್ಪೋಟ್ಸ್ ಕ್ಲಬ್ ನ ನೇತೃತ್ವ ವಹಿಸಿದ್ದರು. ಕ್ರಿಕೇಟ್ ಪಟು ಪ್ರಸಾದ ರವರು ಗೋವಾದ ವತಿಯಿಂದ 22 ರಣಜಿ ಕ್ರಿಕೇಟ್ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು.
1988-89 ರಲ್ಲಿ ಕ್ರಿಕೇಟ್ ಸ್ಫರ್ಧೆಗೆ ಪಾದಾರ್ಪಣೆ ಮಾಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಪ್ರಸಾದ ರವರಿಗೆ ಕೋವಿಡ್ ಸೊಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ,ಪುತ್ರ ಮತ್ತು ಪರಿವಾರವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ