ಮಾಜಿ ಎಸ್ಪಿ ಎಂಎಲ್ಸಿ ಸರೋಜಿನಿ ಅಗ್ರವಾಲ್ ಬಿಜೆಪಿಗೆ
Team Udayavani, Aug 12, 2017, 3:15 PM IST
ಲಕ್ನೋ : ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಮಾಜಿ ಸಮಾಜವಾದಿ ಪಕ್ಷದ ಸದಸ್ಯೆ ಸರೋಜಿನಿ ಅಗ್ರವಾಲ್ ಅವರಿಂದು ಬಿಜೆಪಿ ಪ್ರಧಾನ ಕಾರ್ಯಾಲಯದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಯಾಗಿರುವ ಕೇಶವ್ ಪ್ರಸಾದ್ ಮೌರ್ಯ ಅವರ ಸಮ್ಮುಖದಲ್ಲಿ, ಬಿಜೆಪಿಯನ್ನು ಸೇರಿದರು.
ಸಮಾಜವಾದಿ ಪಕ್ಷದ ಹಿರಿಯ ನಾಯಕರಾಗಿರುವ ಮುಲಾಯಂ ಸಿಂಗ್ ಯಾದವ್ ಅವರನ್ನು ಕಡೆಗಣಿಸಲಾಗುತ್ತಿರುವುದರಿಂದ ಪಕ್ಷದಲ್ಲಿ ಮುಂದುವರಿಯುವುದರಲ್ಲಿ ನನಗೆ ಹಿತ ಕಾಣುತ್ತಿಲ್ಲ ಎಂದು ಹೇಳಿದ್ದ ಅಗ್ರವಾಲ್ ಆ.4ರಂದು ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು