ನ್ಯಾ.ಘೋಷ್‌ ನೂತನ ಲೋಕಪಾಲ

Team Udayavani, Mar 20, 2019, 12:30 AM IST

e-24.jpg

ಹೊಸದಿಲ್ಲಿ: ದೇಶದ ಮೊದಲ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲಕ್ಕೆ ಮುಖ್ಯಸ್ಥರನ್ನಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್‌ ಅವರ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಮಂಗಳವಾರ ಸಹಿ ಹಾಕಿದ್ದಾರೆ. ಸಶಸ್ತ್ರ ಸೀಮಾ ಬಲದ ನಿವೃತ್ತ ಮುಖ್ಯಸ್ಥ ಅರ್ಚನಾ ರಾಮಚಂದ್ರನ್‌, ಮಹಾರಾಷ್ಟ್ರದ ನಿವೃತ್ತ ಮುಖ್ಯ ಕಾರ್ಯದರ್ಶಿ ದಿನೇಶ್‌ ಕುಮಾರ್‌ ಜೈನ್‌, ಮಹೇಂದ್ರ ಸಿಂಗ್‌ ಮತ್ತು ಇಂದ್ರಜಿತ್‌ ಪ್ರಸಾದ್‌ ಗೌತಮ್‌ರನ್ನು ಲೋಕಪಾಲದ ನ್ಯಾಯಾಂಗೇತರ ಕ್ಷೇತ್ರದ ಸದಸ್ಯರನ್ನಾಗಿ ನೇಮಿಸಲಾಗಿದೆ. ನ್ಯಾಯಾಂಗದ ವತಿಯಿಂದ ಮಣಿಪುರ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಭಿಲಾಷಾ ಕುಮಾರಿ ಮತ್ತು ಅಲಹಾಬಾದ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ದಿಲೀಪ್‌ ಭೋಸ್ಲೆ, ಪ್ರದೀಪ್‌ ಕುಮಾರ್‌ ಮೊಹಾಂತಿ, ಅಜಯ ಕುಮಾರ್‌ ತ್ರಿಪಾಠಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.  ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಸುಪ್ರೀಂ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಪ್ರತಿನಿಧಿ ನ್ಯಾ.ಎಸ್‌.ಎ.ಬೋಬೆx ಮತ್ತು ಕಾನೂನು ತಜ್ಞ ಮುಕುಲ್‌ ರೋಹಟಗಿ ನೇತೃತ್ವದ ಸಮಿತಿ ಕಳೆದ ವಾರದ ಸಭೆಯಲ್ಲಿ ಸದಸ್ಯರ ಪಟ್ಟಿಯನ್ನು ಅಂತಿಮಗೊಳಿಸಿತ್ತು.

ಟಾಪ್ ನ್ಯೂಸ್

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Panaji: ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಬಸ್… 4 ಕಾರ್ಮಿಕರು ಮೃತ್ಯು, 5ಮಂದಿ ಗಂಭೀರ

Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.