Hospitalised: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು
Team Udayavani, Dec 8, 2023, 8:47 AM IST
ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಗುರುವಾರ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರ್ರವಳ್ಳಿ ಫಾರ್ಮ್ ಹೌಸ್ ನಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡ ಅವರನ್ನು ಗುರುವಾರ ಮಧ್ಯರಾತ್ರಿ ಸೋಮಾಜಿಗುಡ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರ ತಪಾಸಣೆ ಬಳಿಕ ಸೊಂಟದ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇನ್ನಷ್ಟು ಪರೀಕ್ಷೆ ನಡೆಸಲು ಬಾಕಿ ಇದ್ದು ಆ ಬಳಿಕ ಶಸ್ತ್ರಚಿಕಿತ್ಸೆಯ ಅಗ್ಯತ್ಯದ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.
ಸದ್ಯ ಆಸ್ಪತ್ರೆಯಲ್ಲಿ ಚಂದ್ರಶೇಖರ ರಾವ್ ಕುಟುಂಬ ಸದಸ್ಯರು ಇದ್ದಾರೆ.
ಇದನ್ನೂ ಓದಿ: Mumbai: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟ ʻಜೂನಿಯರ್ ಮೆಹಮೂದ್ʼ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್