ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಮಾಧವ್ ಗೋಡ್ಬೋಲೆ ನಿಧನ

22 ಪುಸ್ತಕಗಳ ಪ್ರಕಟಣೆ, ನಿಯಮಿತ ಅಂಕಣಕಾರರಾಗಿ ಖ್ಯಾತಿ

Team Udayavani, Apr 25, 2022, 1:15 PM IST

1-asassad

ಪುಣೆ: ಹಿರಿಯ ಐಎಎಸ್ ಅಧಿಕಾರಿ ಮತ್ತು ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಡಾ. ಮಾಧವ್ ಗೋಡ್ಬೋಲೆ ಅವರು ಸೋಮವಾರ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅವರಿಗೆ 85 ವರ್ಷ ವಯಸಾಗಿತ್ತು, ಕುಟುಂಬ ಸದಸ್ಯರೆಲ್ಲರ ಎದುರೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಡಾ.ಗೋಡ್ಬೋಲೆ ಅವರು ಪತ್ನಿ ಸುಜಾತಾ, ಪುತ್ರ ರಾಹುಲ್ ಮತ್ತು ಸೊಸೆ ದಕ್ಷಿಣಾ, ಮಗಳು ಮೀರಾ ಮತ್ತು ಅಳಿಯ ಮಹೇಶ್ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಡಾ. ಗೋಡ್‌ಬೋಲೆ ಅವರು ಮುಂಬೈ ವಿಶ್ವವಿದ್ಯಾನಿಲಯದಿಂದ ಆರ್ಟ್ಸ್‌ನಲ್ಲಿ ಸ್ನಾತಕೋತ್ತರ ಮತ್ತು ಅರ್ಥಶಾಸ್ತ್ರದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದರು, ನಂತರ ಯುಎಸ್‌ನ ಮ್ಯಾಸಚೂಸೆಟ್ಸ್‌ನ ವಿಲಿಯಮ್ಸ್ ಕಾಲೇಜಿನಲ್ಲಿ ಡೆವಲಪ್‌ಮೆಂಟ್ ಎಕನಾಮಿಕ್ಸ್‌ನಲ್ಲಿ ತಮ್ಮ ಎಂ.ಎ.ಪದವಿ ಪಡೆದಿದ್ದರು.

ಸುಮಾರು 22 ಪುಸ್ತಕಗಳನ್ನು ಬರೆದಿದ್ದ ಅವರು ಪೇಪರ್‌ಗಳು, ಮತ್ತು ಹಲವಾರು ಪ್ರಮುಖ ಪ್ರಕಟಣೆಗಳೊಂದಿಗೆ ನಿಯಮಿತ ಅಂಕಣಕಾರರಾಗಿ, ಗೋಡ್ಬೋಲೆ ಅವರು ಮಾರ್ಚ್ 1993 ರಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ಕೇಂದ್ರ ಕಾರ್ಯದರ್ಶಿಯಾಗಿದ್ದಾಗ ಸ್ವಯಂ ನಿವೃತ್ತಿ ಪಡೆದಿದ್ದರು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.