Uttar Pradesh ಮಾಜಿ ರಾಜ್ಯಪಾಲ ಅಜೀಜ್ ಖುರೇಶಿ ನಿಧನ
Team Udayavani, Mar 1, 2024, 11:38 PM IST
ಭೋಪಾಲ: ಉತ್ತರಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್ ಹಿರಿಯ ನಾಯಕ ಅಜೀಜ್ ಖುರೇಶಿ(83) ಶುಕ್ರವಾರ ಭೋಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ದೀರ್ಘಕಾಲೀನ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 1972ರಲ್ಲಿ ಮಧ್ಯಪ್ರದೇಶದ ಸೆಹೋರ್ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿದ್ದ ಖುರೇಶಿ, 1984ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಮುಂದೆ ಉತ್ತರಾಖಂಡ, ಮಿಜೋರಾಂ, ಉತ್ತರಪ್ರದೇಶ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ