ದೆಹಲಿಗೆ ನಾಲ್ವರು ಜೈಶ್ ಉಗ್ರರ ಎಂಟ್ರಿ-ದಾಳಿಗೆ ಸಂಚು; ಎಲ್ಲೆಡೆ ಹೈಅಲರ್ಟ್
Team Udayavani, Oct 3, 2019, 12:43 PM IST
ನವದೆಹಲಿ:ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ ಸಂಘಟನೆಯ ನಾಲ್ವರು ಉಗ್ರರು ದೆಹಲಿ ನುಸುಳಿದ್ದು, ದಾಳಿ ನಡೆಸುವ ಸಂಚು ರೂಪಿಸಿರುವುದಾಗಿ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಸಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಜೈಶ್ ನ ನಾಲ್ವರು ಉಗ್ರರು ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವುದಾಗಿ ಗುಪ್ತಚರ ಮೂಲಗಳು ಹೇಳಿವೆ. ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ಪಡೆದಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ.
ದೆಹಲಿಯ ಜನನಿಭಿಡ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದ ನಂತರ ಪ್ರತೀಕಾರಕ್ಕಾಗಿ ಪಾಕ್ ಮೂಲದ ಉಗ್ರರು ಸಂಚು ರೂಪಿಸುತ್ತಿರುವುದಾಗಿ ಭದ್ರತಾ ಏಜೆನ್ಸಿ ಈಗಾಗಲೇ ಎಚ್ಚರಿಕೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್