ಒಡಿಶಾದಲ್ಲಿ ಸಿಡಿಲು ಬಡಿದು ನಾಲ್ವರ ಸಾವು; ಆರು ಮಂದಿಗೆ ಗಾಯ
Team Udayavani, Jul 7, 2017, 5:23 PM IST
ಭುವನೇಶ್ವರ : ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಮೂವರು ಮಹಿಳೆಯರ ಸಹಿತ ನಾಲ್ಕು ಮಂದಿ ಮೃತಪಟ್ಟರೆ, ಮೂರು ಮಕ್ಕಳ ಸಹಿತ ಇತರ ಆರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬಾರಿಪಾಡ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ತಿಕಾರಿಪಾಡ ಗ್ರಾಮದಲ್ಲಿ ಭತ್ತದ ಗದ್ದೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೊಡೆದ ಸಿಡಿಲಿಗೆ ಮೂವರು ಮಹಿಳೆಯರು ಬಲಿಯಾದರು.
ಇನ್ನೊಂದು ಪ್ರಕರಣದಲ್ಲಿ ರಘುನಾಥಗಂಜ್ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷಿ ಕಾರ್ಮಿಕನೋವರ ಸಿಡಿಲಿನ ಹೊಡೆತಕ್ಕೆ ಬಲಿಯಾದ.
ಟಿಕಾಪಾಡ ಗ್ರಾಮದಲ್ಲಿನ ಆಂಗನವಾಡಿ ಕಟ್ಟಡಕ್ಕೆ ಸಿಡಿಲು ಹೊಡೆದ ಪ್ರಯುಕ್ತ ಮೂವರು ಮಕ್ಕಳ ಸಹಿತ ಆರು ಮಂದಿ ಗಾಯಗೊಂಡರು. ಇವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ
ಮಧ್ಯಪ್ರದೇಶ: ಮಿಷನರಿ ಶಾಲೆಗಳ ಮೇಲೆ ನಿಗಾ
ರಾಹುಲ್ ಭಟ್ ಹತ್ಯೆ ಖಂಡಿಸಿ ಮುಂದುವರೆದ ಕಾಶ್ಮೀರಿ ಪಂಡಿತರ ಪ್ರತಿಭಟನೆ
‘ವಾಟ್ಸಾಪ್’ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ
ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್ಜಿಟಿ ಸೂಚನೆ
MUST WATCH
ಹೊಸ ಸೇರ್ಪಡೆ
ವಿಟ್ಲ : ಭಾರೀ ಮಳೆಗೆ ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ, ಜನರ ಆಕ್ರೋಶ
ಉನ್ನತ ಪೊಲೀಸ್ ಅಧಿಕಾರಿಗಳ ವರ್ಗಾವಣೆ: ಕೊನೆಗೂ ಕಮಲ್ ಪಂತ್ ಎತ್ತಂಗಡಿ
200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ
ಮಂಡ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ ; ಶಿಕ್ಷಕರ ಸಂಘದ ಉಪಾಧ್ಯಕ್ಷ ಪಾರು
ವಿವೋ ಹೊಸ ಫೋನ್ ಬಿಡುಗಡೆ; 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯ