ರೇಪ್ಗೆ ಪ್ರತಿರೋಧ ತೋರಿದ ಹುಡುಗಿಯ ಕಿವಿಗಳನ್ನೇ ಕತ್ತರಿಸಿದ ಕಾಮಾಂಧರು
Team Udayavani, Jan 6, 2017, 12:19 PM IST
ಲಕ್ನೋ : ಅತ್ಯಾಚಾರಕ್ಕೆ ಪ್ರತಿರೋಧ ಒಡ್ಡಿದ ಯುವತಿಯ ಕಿವಿಗಳನ್ನು ನಾಲ್ವರು ಕಾಮಾಂಧ ತರುಣರು ಕತ್ತರಿಸಿ ಆಕೆಯನ್ನು ಗಂಭೀರವಾಗಿ ಗಾಯಗೊಳಿಸಿದ ಅತ್ಯಂತ ಅಮಾನುಷ ಘಟನೆ ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯಲ್ಲಿ ನಡೆದಿದೆ.
ಯುವತಿಯ ಮನೆಗೇ ನುಗ್ಗಿ ಬಂದಿದ್ದ ನಾಲ್ವರು ಕಾಮಾಂಧ ತರುಣರು ಆಕೆಯ ಮೇಲೆ ಅತ್ಯಾಚಾರಕ್ಕೆ ಮುಗಿಬಿದ್ದಾಗ ಆಕೆ ತೀವ್ರ ಪ್ರತಿರೋಧ ಒಡ್ಡಿದಳಲ್ಲದೆ ನೆರೆಕರೆಯವರನ್ನು ಸಹಾಯಕ್ಕಾಗಿ ಬೊಬ್ಬಿಟ್ಟಳು. ಆಗ ಕುಪಿತರಾದ ಕಾಮಾಂಧರು ಹರಿತವಾದ ಆಯುಧದಿಂದ ಆಕೆಯ ಕಿವಿಗಳನ್ನು ಹರಿದು ಹಾಕಿದರು. ಈ ಹೇಯ ಘಟನೆ ಜನವರಿ 4ರ ಬುಧವಾರ ನಡೆದಿದ್ದು ತಡವಾಗಿ ವರದಿಯಾಗಿದೆ.
ಹೊಸ ವರ್ಷದ ಹಿಂದಿನ ರಾತ್ರಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಎಸಗಲಾದ ಘಟನೆಗಳು ದೇಶದ ವಿವಿಧ ನಗರಗಳಿಂದ ವರದಿಯಾದ ಬೆನ್ನಿಗೇ, ಈ ಘಟನೆ ನಡೆದಿರುವುದು ದೇಶಾದ್ಯಂತದ ಮಹಿಳೆಯರಲ್ಲಿ ತೀವ್ರ ತಲ್ಲಣ, ಅಭದ್ರತೆಯ ಭಯ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ