ರಸ್ತೆ ಅಪಘಾತ: ನಾಲ್ವರು ರಾಷ್ಟ್ರೀಯ ಆಟಗಾರರ ದುರ್ಮರಣ
Team Udayavani, Oct 14, 2019, 10:01 AM IST
ಹೊಶಂಗಾಬಾದ್; ಮಧ್ಯಪ್ರದೇಶದ ಹೊಶಾಂಗಬಾದ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದುವರೆಗೆ ಮೃತಪಟ್ಟ ಆಟಗಾರರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.
ಈ ಆಟಗಾರರು ಇತರಾಸಿಯಿಂದ ಹೊಶಂಗಾಬಾದ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಧ್ಯಾನ್ ಚಂದ್ ಟ್ರೋಫಿ ಕೂಟದಲ್ಲಿ ಆಡಲು ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 69ರ ರೈಸಲಾ ಪುರ್ ದಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ