ನಾಲ್ವರು ನಕ್ಸಲರ ಹತ್ಯೆ
Team Udayavani, Mar 27, 2019, 6:20 AM IST
ಸಾಂದರ್ಭಿಕ ಚಿತ್ರ
ರಾಯ್ಪುರ: ಛತ್ತೀಸ್ಗಡದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಆರ್ಪಿಎಫ್ ಯೋಧರು ಚಿಂತಲ್ನಗರ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಗ್ಗೆ 6 ಗಂಟೆಗೆ ನಕ್ಸಲರು ಯೋಧರ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಈ ವೇಳೆ ಇಬ್ಬರು ಮಹಿಳೆಯರು ಸಹಿತ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಯಿತು. ಎನ್ಕೌಂಟರ್ ನಡೆದ ಸ್ಥಳದಿಂದ ಒಂದು ಇನ್ಸಾಫ್ ರೈಫಲ್, ಎರಡು 303 ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…