ನಾಲ್ವರು ನಕ್ಸಲರ ಹತ್ಯೆ
Team Udayavani, Mar 27, 2019, 11:42 AM IST
ರಾಯ್ಪುರ: ಛತ್ತೀಸ್ಗಡದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಆರ್ಪಿಎಫ್ ಯೋಧರು ಚಿಂತಲ್ನಗರ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಗ್ಗೆ 6 ಗಂಟೆಗೆ ನಕ್ಸಲರು ಯೋಧರ ಮೇಲೆ ಗುಂಡಿನ ದಾಳಿ ಆರಂಭಿಸಿದರು.
ಈ ವೇಳೆ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಯಿತು. ಎನ್ಕೌಂಟರ್ ನಡೆದ ಸ್ಥಳದಿಂದ ಒಂದು ಇನ್ಸಾಫ್ ರೈಫಲ್, ಎರಡು 303 ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ