ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅವಘಡ : ನಾಲ್ಕು ಮಕ್ಕಳ ಸಾವು
Team Udayavani, Nov 9, 2021, 9:09 AM IST
ನವದೆಹಲಿ: ಮಧ್ಯಪ್ರದೇಶದ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, ನಾಲ್ಕು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಸ್ಪತ್ರೆಯಲ್ಲಿ ದುರಂತ ಸಂಭವಿಸುವ ವೇಳೆ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಲ್ಕು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ ಎಂದಿದ್ದಾರೆ.
ಶಿಕ್ಷಣ ಸಚಿವ ವಿಶ್ವಾಸ್ ಅಗ್ನಿ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬೆಂಕಿಬಿದ್ದ ವಾರ್ಡ್ನಲ್ಲಿ 40 ಮಕ್ಕಳು ಇದ್ದರು. 4 ಮಕ್ಕಳನ್ನ ರಕ್ಷಣೆ ಮಾಡಲಾಗಲಿಲ್ಲ. ಮೃತ ಮಕ್ಕಳ ಪೋಷಕರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಪ್ರಕರಣದ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
भोपाल के कमला नेहरू अस्पताल के चाइल्ड वार्ड में आग की घटना दुखद है। बचाव कार्य तेजी से हुआ। घटना की उच्चस्तरीय जांच के निर्देश दिए हैं। जांच एसीएस लोक स्वास्थ्य एवं चिकित्सा शिक्षा मोहम्मद सुलेमान करेंगे।
— Shivraj Singh Chouhan (@ChouhanShivraj) November 8, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ