ಆಟೋ ರಿಕ್ಷಾ-ಕಾರು ಢಿಕ್ಕಿ: 3 ಮಹಿಳೆಯರ ಸಹಿತ ನಾಲ್ವರ ಸಾವು
Team Udayavani, Dec 30, 2017, 7:15 PM IST
ಮಚಲೀಪಟ್ಟಣ, ಆಂಧ್ರ ಪ್ರದೇಶ : ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಮ್ಯಾಲಾವರಂ ಎಂಬಲ್ಲಿಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರ ಸಹಿತ ನಾಲ್ವರು ಮೃತಪಟ್ಟರು.
30ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ರಿಕ್ಷಾ ಒಂದು ಕಾರಿಗೆ ಮುಖಾಮುಖೀ ಢಿಕ್ಕಿ ಹೊಡೆದ ಕಾರಣ ಆಟೋ ದಲ್ಲಿದ್ದ ಮೂವರು ಮಹಿಳೆಯರು ಮತ್ತು ಆಟೋ ಚಾಲಕ ಮೃತಪಟ್ಟರು. ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತು.
ಮೃತರನ್ನು ಜಿ ನಾಗಮಣಿ, ಎಸ್ ಲತಾ, ಎಂ ಮೇರಿ ಮತ್ತು ಆಟೋ ಚಾಲಕ ಜಿ ನಾಗೇಶ್ವರ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ