
ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವು
ದೇವರ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಘಟನೆ
Team Udayavani, Sep 10, 2022, 3:25 PM IST

ರಾಜಸ್ಥಾನ : ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುಡಮಲಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಧಾರಿ-ಸಂಚೋರ್ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.
ಗುಜರಾತ್ ಮೂಲದ ತಂಡ ಕಾರಿನಲ್ಲಿ ಜೈಸಲ್ಮೇರ್ನಲ್ಲಿರುವ ರಾಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಹಿಂತ್ತಿರುಗುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದಿದೆ ಘಟನೆಯಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡಮಲಾನಿ ಪೊಲೀಸರು ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ : ಕುಡಿತದ ಚಟ ಬಿಡಿಸಲು ಯತ್ನಿಸಿದಕ್ಕೆ ಪಾಲಕರಿಗೆ ಚೂರಿ ಹಾಕಿ, ಎ ಸಿನಿಮಾದ ಪೋಸ್ ಕೊಟ್ಟ ಆರೋಪಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ: ಮಲ್ಲಿಕಾರ್ಜುನ ಖರ್ಗೆ

ಆರೆಸ್ಸೆಸ್ ಆಡಳಿತ ಸಾಂವಿಧಾನಿಕ ಮೌಲ್ಯಗಳಿಗೆ ಕಿಂಚಿತ್ತೂ ಗೌರವ ಕೊಡುತ್ತಿಲ್ಲ: ಪಿಣರಾಯಿ ವಿಜಯನ್

ಮನೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ ಪತಿಯ ಮುಖದ ಮೇಲೆ ಆ್ಯಸಿಡ್ ಎರಚಿದ ಪತ್ನಿ!
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ