ಮುಂಬಯಿಯ ಭಾಯಂದರ್ನಲ್ಲಿ ನಾಲ್ಕರ ಬಾಲೆಯ ಗ್ಯಾಂಗ್ ರೇಪ್, ಮರ್ಡರ್
Team Udayavani, Jan 15, 2017, 3:17 PM IST
ಮುಂಬಯಿ: ನಗರದ ಹೊರವಲಯದ ಭಾಯಂದರ್ಅಮಾನುಷ ಘಟನೆಯೊಂದರಲ್ಲಿ ಮೂವರು ಕಾಮಾಂಧರು ನಾಲ್ಕರ ಹರೆಯದ ಬಾಲಕಿಯನ್ನು ಚಾಕಲೇಟ್ ಆಮಿಷ ತೋರಿಸಿ ಕರೆದೊಯ್ದು ಬರ್ಬರವಾಗಿ ಸಾಮೂಹಿಕ ಅತ್ಯಾಚಾರಗೈದು ಬರ್ಬರವಾಗಿ ಹತ್ಯೆಗೈದಿದ್ದಾರೆ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಜಾದ್ನಗರ ಮನೆಯಿಂದ ಬಾಲಕಿ ನಾಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಆ ಬಳಿಕ ಮನೆಯ ಅನತಿ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಶವ ನೂಡಿದ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದಾಗ ಅತ್ಯಾಚಾರ ನಡೆದಿರುವುದು ಧೃಢಪಟ್ಟಿದ್ದು, ಬಲವಾಗಿ ತಲೆಗೆ ಹೊಡೆದು ಹತ್ಯೆಗೈದಿರುವುದು ಕಂಡು ಬಂದಿದೆ.
ಆರೋಪಿಗಳ ಪೈಕಿ ಒಬ್ಟಾತ ಬಾಲಕಿಯ ಮನೆಯವರಿಗೆ ಪರಿಚಯದವನೇ ಆಗಿದ್ದ ಎಂದು ಹೇಳಲಾಗಿದೆ. ಮೂವರು ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ