ಬಂಗಾಲಕ್ಕೆ ಬರಲಿವೆ ನಾಲ್ಕು ಅನಕೊಂಡ
Team Udayavani, Dec 16, 2017, 7:05 AM IST
ಕೋಲ್ಕತಾ: ಪಶ್ಚಿಮ ಬಂಗಾಲದ ಅಲಿಪುರ್ ಮೃಗಾಲಯಕ್ಕೆ ಮುಂದಿನ ವರ್ಷದ ಮೊದಲಾರ್ಧದಲ್ಲಿ ನಾಲ್ಕು ಹಳದಿ ಅನಕೊಂಡಾಗಳು ಆಗಮಿಸುತ್ತಿದ್ದು, ಇದಕ್ಕೆ ಅಗತ್ಯ ಸಿದ್ಧತೆ ನಡೆದಿದೆ. 2018ರ ಎಪ್ರಿಲ್ ವೇಳೆಗೆ ಹಳದಿ ಅನಕೊಂಡಾ ಜೋಡಿ ಮದ್ರಾಸ್ ಮೊಸಳೆ ಬ್ಯಾಂಕ್ ಟ್ರಸ್ಟ್‌ನಿಂದ ಬರಲಿದೆ ಎಂದು ವನ್ಯಜೀವಿಧಾಮದ ನಿರ್ದೇಶಕ ಎ.ಕೆ.ಸಮಂತಾ ಹೇಳಿದ್ದಾರೆ.
ಅಲ್ಲದೇ ನಾಲ್ಕು ಕ್ರೈಟ್ಸ್ ಹಾಗೂ ನಾಲ್ಕು ಕೋಬ್ರಾಗಳನ್ನೂ ನೀಡಲಾಗುತ್ತಿದೆ. ಮುಂದಿನ ತಿಂಗಳ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ. ಅದಕ್ಕೆ ಸಾಮಾನ್ಯವಾಗಿ ಮೀನು, ಸಣ್ಣಪುಟ್ಟ ಹಾವುಗಳು ಹಾಗೂ ಉಭಯಚರಗಳನ್ನು ಆಹಾರವನ್ನಾಗಿ ನೀಡಲಾಗುತ್ತದೆ. ಅಂದಾಜು 30-35 ಕಿಲೋಗ್ರಾಂ ಭಾರ ಹೊಂದಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್