ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ: ಐವರ ಬಂಧನ
Team Udayavani, Sep 27, 2021, 10:00 PM IST
ಥಾಣೆ: ಮಹಾರಾಷ್ಟ್ರ ಪೊಲೀಸ್ ನೇಮಕಾತಿ ಪರೀಕ್ಷೆ ಸಂದರ್ಭ ವಂಚನೆ ಮತ್ತು ಇತರ ದುಷ್ಕೃತ್ಯಗಳಲ್ಲಿ ತೊಡಗಿದ್ದ ಆರೋಪದ ಮೇಲೆ ಐವರನ್ನು ಥಾಣೆ ನಗರದಿಂದ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಇಲಾಖೆ ಚಾಲಕರ ನೇಮಕಾತಿಗಾಗಿ ರವಿವಾರ ಥಾಣೆ ಮತ್ತು ನೆರೆಯ ಪಾಲ್ಘರ್ ಜಿಲ್ಲೆಯಲ್ಲಿ ಲಿಖೀತ ಪರೀಕ್ಷೆ ನಡೆಯಿತು.
ಥಾಣೆ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಸುಮಾರು 18,000 ಉದ್ಯೋಗ ಆಕಾಂಕ್ಷಿಗಳು ಪರೀಕ್ಷೆಗೆ ಹಾಜರಾಗಿದ್ದರು. ನಗರದ ಬಾಲ್ಕಮ್ ಪ್ರದೇಶದ ಪರೀಕ್ಷೆ ಕೇಂದ್ರದಲ್ಲಿ ಐವರು ಪರೀಕ್ಷೆಯ ವೇಳೆ ವಂಚನೆ ಮತ್ತು ಇತರ ದುಷ್ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದವು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಪುರಬಾವಾಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್