ಚುನಾವಣಾ ಪ್ರಚಾರ: ಘೋಷಣೆಯಂತೆ ಉಚಿತ ಇರಲ್ಲ: ಆಶಿಮಾ ಗೋಯಲ್
Team Udayavani, Aug 22, 2022, 6:30 AM IST
ನವದೆಹಲಿ: ಚುನಾವಣಾ ಪ್ರಚಾರದ ವೇಳೆ ರಾಜಕೀಯ ಪಕ್ಷಗಳು ಘೋಷಣೆ ಮಾಡುವ “ಉಚಿತ’ ಕೊಡುಗೆಗಳು, ವಾಗ್ಧಾನದಂತೆ ಇರುವುದಿಲ್ಲ.
ಪಕ್ಷಗಳು ಅವುಗಳಿಗೆ ಯಾವ ರೀತಿ ವಿತ್ತೀಯ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತವೆ ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಆರ್ಬಿಐನ ವಿತ್ತೀಯ ನೀತಿ ಸಮಿತಿ (ಎಂಪಿಸಿ) ಸದಸ್ಯ ಆಶಿಮಾ ಗೋಯಲ್ ಹೇಳಿದ್ದಾರೆ.
“ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆಗಳು ಹಾಗೂ ಸಬ್ಸಿಡಿಗಳು ದರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಹೇಳಿದ್ದಾರೆ.
ರಾಜಕೀಯ ಪಕ್ಷಗಳು ಉಚಿತ ಕೊಡುಗೆಯ ಬಗ್ಗೆ ಘೋಷಣೆ ಮಾಡುವ ಸಂದರ್ಭದಲ್ಲಿಯೇ ಅವುಗಳಿಗೆ ತಗಲುವ ವೆಚ್ಚದ ವಿವರವನ್ನೂ ಬಹಿರಂಗಪಡಿಸಿದಾಗ ಆಕರ್ಷಣೆ ತಗ್ಗುತ್ತದೆ ಎಂದರು.
ಸುಪ್ರೀಂಕೋರ್ಟ್ನಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯೂ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ