ಸರ್ಚಾರ್ಜ್‌ ಕಡಿತ:ಮಹಾರಾಷ್ಟ್ರದಲ್ಲಿ ಪೆಟ್ರೋಲ್‌,ಡೀಸಿಲ್‌ ಬೆಲೆ ಇಳಿಕೆ

Team Udayavani, Jul 12, 2017, 11:35 AM IST

Petrol Pump-700.jpg

ಮುಂಬಯಿ : ಮಹಾರಾಷ್ಟ್ರದಲ್ಲಿ ಪೆಟ್ರೋಲ್‌, ಡೀಸಿಲ್‌ ಬೆಲೆ ಕಡಿಮೆಯಾಗಲಿದೆ. ಕಾರಣ, ಮಹಾರಾಷ್ಟ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸರ್ಚ್‌ಚಾರ್ಜ್‌ ಇಳಿಸಲು ನಿರ್ಧರಿಸಿದೆ. 

ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕೆ ಪೂರೈಕೆ ಸಚಿವ ಗಿರೀಶ್‌ ಬಾಪಟ್‌ ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಅವರು ಹೇಳಿರುವಂತೆ ಪೆಟ್ರೋಲ್‌ ಬೆಲೆ ಲೀಟರ್‌ಗೆ 66 ಪೈಸೆಯಿಂದ 1.77 ರೂ. ವರೆಗೆ ಕಡಿಮೆಯಾಗಲಿದೆ. ಮುನಿಸಿಪಲ್‌ ಕಾರ್ಪೊರೇಶನ್‌ ಮತ್ತು ಇತರ ಸ್ಥಳೀಯಾಡಳಿತೆಯ ತೆರಿಗೆ ವ್ಯತ್ಯಾಸಗಳು ಇದಕ್ಕೆ ಕಾರಣವಾಗಲಿವೆ. 

ಇದೇ ರೀತಿ ಡೀಸಿಲ್‌ ಬೆಲೆ ಕೂಡ ಲೀಟರ್‌ 1.25 ರೂ.ನಿಂದ 1.66 ರೂ. ವರೆಗೂ ಇಳಿಯಲಿದೆ ಎಂದವರು ಹೇಳಿದ್ದಾರೆ. ಜಿಎಸ್‌ಟಿ ಜಾರಿಗೆ ಬಂದ ಬಳಿಕದಲ್ಲಿ ಆ ವರೆಗೂ ಇದ್ದ ತೆರಿಗೆಗಳೆಲ್ಲ ಬಿದ್ದುಹೋಗಿವೆ ಎಂದವರು ಹೇಳಿದರು. 

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.