ಜಿ 23 ನಾಯಕರ ವಿರುದ್ಧ ಖರ್ಗೆ ಹೇಳಿಕೆಗೆ ಆಕ್ರೋಶ

Team Udayavani, Aug 24, 2021, 10:15 PM IST

ಜಿ 23 ನಾಯಕರ ವಿರುದ್ಧ ಖರ್ಗೆ ಹೇಳಿಕೆಗೆ ಆಕ್ರೋಶ

ನವದೆಹಲಿ: “ಕೋವಿಡ್‌ ಅವಧಿಯಲ್ಲಿ ಕಾಂಗ್ರೆಸ್‌ನ “ಜಿ-23′ ನಾಯಕರು ನಾಪತ್ತೆಯಾಗಿದ್ದರು. ಅವರಿಗೆ ಎಲ್ಲವನ್ನೂ ಕೊಟ್ಟಿರುವ ಪಕ್ಷವನ್ನು ಅವರು ನಾಶ ಮಾಡಬಾರದು’ ಎಂಬ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.

ಖರ್ಗೆಯವರ ಮಾತುಗಳ ಬಗ್ಗೆ “ಜಿ-23′ ಗುಂಪಿನಲ್ಲಿ ಗುರುತಿಸಿಕೊಂಡ ಕೆಲವು ನಾಯಕರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ದೂರು ನೀಡಿದ್ದಾರೆ.

“ಮಾತನಾಡುವ ಮುನ್ನ ನೀವು ನೀವು ಸ್ವಲ್ಪ ಯೋಚಿಸಬೇಕು. ನಾವು ರಚನಾತ್ಮಕ ಬದಲಾವಣೆಯನ್ನು ಬಯಸುತ್ತಿದ್ದೇವೆಯೇ ಹೊರತು ಪಕ್ಷದ ಏಳಿಗೆಗೆ ಅಡ್ಡಿಪಡಿಸುವವರಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ’ ಎಂದು ಜಿ23 ಬಣದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್‌ ಹಿರಿಯ ನಾಯಕ ಕಪಿಲ್‌ ಸಿಬಲ್‌ ಹೇಳಿದ್ದಾರೆ.

ಇದನ್ನೂ ಓದಿ:100 ಬಿಲಿಯನ್‌ ಡಾಲರ್‌ ಬಂಡವಾಳ ಗಳಿಸಿದ ಇನ್ಫೋಸಿಸ್‌

ತಿರುವನಂತಪುರ ಸಂಸದ ಶಶಿ ತರೂರ್‌ ಕೂಡ ಖರ್ಗೆಯವರ ಹೇಳಿಕೆ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಖರ್ಗೆಯವರ ಬಗ್ಗೆ ಅಪಾರ ಗೌರವ ಇದೆ. ನಾವೆಲ್ಲರೂ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿಯೇ ನಿರತರಾಗಿದ್ದೇವೆ. ಈ ಮೂಲಕ ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ ಎಂದಿದ್ದಾರೆ.

ಸಂಸದ ಮನೀಶ್‌ ತಿವಾರಿ ಪ್ರತಿಕ್ರಿಯೆ ನೀಡಿ, “ಮಾಜಿ ಸಚಿವ ಕಪಿಲ್‌ ಸಿಬಲ್‌ ಮನೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚಿಸಲಾಗಿಲ್ಲ. ಸೋಂಕಿನ 1, 2ನೇ ಅವಧಿಯಲ್ಲಿ ನನ್ನ ಕ್ಷೇತ್ರದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕೆಲಸ ಮಾಡಿದ್ದೇನೆ’ ಎಂದಿದ್ದಾರೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.