ಗ್ಯಾಜೆಟ್‌ ನಿಮಗಿಂತ ಸ್ಮಾರ್ಟ್‌ ಅಲ್ಲ: ಪ್ರಧಾನಿ ಮೋದಿ

ಪರೀಕ್ಷಾ ಪೇ ಚರ್ಚೆ

Team Udayavani, Jan 28, 2023, 6:25 AM IST

mಗ್ಯಾಜೆಟ್‌ ನಿಮಗಿಂತ ಸ್ಮಾರ್ಟ್‌ ಅಲ್ಲ: ಪ್ರಧಾನಿ ಮೋದಿ

ಹೊಸದಿಲ್ಲಿ: ಯಾವುದೇ ಕಾರಣಕ್ಕೂ ಅಡ್ಡದಾರಿ ಹಿಡಿಯಬೇಡಿ. ಪರೀಕ್ಷೆಯಲ್ಲಿ ನಕಲು ಮಾಡುವುದರಿಂದ ಉತ್ತೀರ್ಣರಾಗಬಹುದಷ್ಟೇ. ದೀರ್ಘಾವಧಿಯಲ್ಲಿ ಇದರಿಂದ ಪ್ರಯೋಜನವಾಗದು. ಅತಿಯಾದ ಗ್ಯಾಜೆಟ್‌ ಬಳಕೆ ಒಳ್ಳೆಯದಲ್ಲ…

– ಇವು ಪ್ರಧಾನಿ ಮೋದಿ ಆರನೇ ಆವೃತ್ತಿಯ “ಪರೀಕ್ಷಾ ಪೇ ಚರ್ಚೆ’ಯಲ್ಲಿ ವಿದ್ಯಾರ್ಥಿಗಳಿಗೆ ಹೇಳಿದ ಕಿವಿಮಾತುಗಳು. ಶುಕ್ರವಾರ ನಡೆದ ಈ ಸಂವಾದದಲ್ಲಿ 38 ಲಕ್ಷ ಮಕ್ಕಳು ಭಾಗಿಯಾಗಿದ್ದರು.

ನಿಮ್ಮ ಸ್ಮಾರ್ಟ್‌ನೆಸ್‌ ಬಗ್ಗೆ ನಂಬಿಕೆ ಇಡಿ, ಡಿಜಿಟಲ್‌ ಗ್ಯಾಜೆಟ್‌ಗಳ ಮೇಲಲ್ಲ. ಆನ್‌ಲೈನ್‌ ಗೇಮ್‌ಗಳು, ಸಾಮಾಜಿಕ ಮಾಧ್ಯಮಗಳ ಗೀಳು ಒಳ್ಳೆಯದಲ್ಲ. ಇದು ನಿಮ್ಮ ಪರೀಕ್ಷಾ ಫ‌ಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರಬಹುದು ಎಂದರು.

ಪ್ರತೀ ಮನೆಯಲ್ಲಿ “ಟೆಕ್ನಾಲಜಿ ಫ್ರೀ ಝೋನ್‌’ ಎಂಬುದು ಇರಲಿ. ಇದರಿಂದ ಮಕ್ಕಳಲ್ಲಿ ಉಲ್ಲಾಸಭರಿತ ಜೀವನ ತರಲು ಮತ್ತು ಗ್ಯಾಜೆಟ್‌ಗಳಿಗೆ ದಾಸರಾಗಿರುವ ಮಕ್ಕಳನ್ನು ಅದರ ಹಿಡಿತದಿಂದ ಹೊರತರಲು ಸಾಧ್ಯವಿದೆ ಎಂಬ ಸಲಹೆಯನ್ನು ಮೋದಿ ನೀಡಿದರು.

ಮೋದಿ ಕಿವಿಮಾತುಗಳು
01ಪೋಷಕರು ಸಾಮಾಜಿಕ ಅಂತಸ್ತಿನ ವಿಚಾರವಾಗಿ ಮಕ್ಕಳ ಮೇಲೆ ಅತಿಯಾದ ಒತ್ತಡ ಹೇರಬೇಡಿ.

02 ಸತತ ಪರಿಶ್ರಮದ ಮೇಲೆಯೇ ನಂಬಿಕೆ ಇಡಿ, ತಾತ್ಕಾಲಿಕ ಯಶಸ್ಸನ್ನು ನಂಬಲು ಹೋಗಬೇಡಿ.

03 ಜೀವನದುದ್ದಕ್ಕೂ ಪರೀಕ್ಷೆಗಳು ಬರುತ್ತಲೇ ಇರುತ್ತವೆ. ಎಲ್ಲ ಪರೀಕ್ಷೆಗಳಲ್ಲೂ ನಕಲು ಮಾಡಲು ಸಾಧ್ಯವಿಲ್ಲ.

04 ನನ್ನ ಸಂಪುಟವನ್ನು “ಸುಮಾರು’ ಎನ್ನಲಾಗುತ್ತಿತ್ತು. ಆದರೆ ಇದೇ “ಆ್ಯವರೇಜ್‌’ ಮಂದಿ ಜಗತ್ತಿನಲ್ಲೇ ಭಾರತವನ್ನು ಮಿಂಚುವಂತೆ ಮಾಡಿದ್ದಾರೆ.

05 ಪರೀಕ್ಷೆಗಳು ಜೀವನದ ಅಂತಿಮವಲ್ಲ. ಮನೆಯ ಮಂದಿ ಮಕ್ಕಳ ಮೇಲೆ ಸಾಮಾಜಿಕ ಅಂತಸ್ತಿನ ಮೇಲೆ ಗಮನ ಹರಿಸಬಾರದು.

06 ಪೋಷಕರು ತಮ್ಮನಿರೀಕ್ಷೆಗಳನ್ನು ಮಕ್ಕಳ ಮೇಲೆ ಹೆಚ್ಚು ಹೇರಲು ಹೋಗಬೇಡಿ. ಅವರ ಸಾಮರ್ಥ್ಯಕ್ಕೆ ತಕ್ಕಂತೆ ಬೆಳೆಸಿ.

07 ಇಂದು ಮಕ್ಕಳಲ್ಲಿ ಒತ್ತಡದ ಪ್ರಮಾಣ ಹೆಚ್ಚಾ ಗುತ್ತಿರುವುದಕ್ಕೆ ಈ ಅಂಶ ಕಾರಣ.

08. 10 ಮತ್ತು 12ನೇ ತರಗತಿ ಪರೀಕ್ಷೆ ಅನಂತರ ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಿ. ಅವರಿಂದ ಪ್ರವಾಸದ ಅನುಭವ ಬರೆಸಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.